Dhanush

ವಿಚ್ಛೇದನದಿಂದ ಹಿಂದೆ ಸರಿದ ಧನುಷ್-ಐಶ್ವರ್ಯಾ ರಜನಿಕಾಂತ್? 9 ತಿಂಗಳ ನಂತರ ಮತ್ತೆ ಒಂದಾಗಲಿದ್ದಾರೆ ಸ್ಟಾರ್ ದಂಪತಿ!
ತಮಿಳು ಸ್ಟಾರ್ ಧನುಷ್ ಮತ್ತು ಐಶ್ವರ್ಯಾ ಜೋಡಿ ವಿಚ್ಛೇದನದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಕೈ ಬಿಟ್ಟು ದಾಂಪತ್ಯ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಐಶ್ವರ್ಯ-ಧನುಷ್ ಲವ್ ಸ್ಟೋರಿ
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ಮತ್ತು ಧನುಷ್ ಅಭಿಮಾನಿಗಳಿಗೆ ನಿನ್ನೆ ಶಾಕಿಂಗ್ ಸುದ್ದಿಯೊಂದು ಇದ್ದಕ್ಕಿದ್ದಂತೆ ಹೊರಬಂತು. ಖ್ಯಾತ ನಟ ಧನುಷ್ ಪತ್ನಿ ಹಿರಿಯ ನಟ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾಗೆ ವಿಚ್ಛೇದನ ನೀಡುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಘೋಷಿಸಿಕೊಂಡರು.

ಧನುಷ್, ಸುಲಕ್ಷಾ ಕೈರಾ ನಟನೆಯ 'ಸ್ನೇಹಿತ' ನವೆಂಬರ್ 19ರಂದು ರಿಲೀಸ್
ನವೆಂಬರ್ ತಿಂಗಳಲ್ಲಿ ಕನ್ನಡದ ಹಲವು ಸಿನಿಮಾಗಳು ತೆರೆ ಕಾಣುತ್ತಿವೆ. ಈ ಪೈಕಿ ಧನುಷ್ ನಟನೆಯ ಸ್ನೇಹಿತ ಸಿನಿಮಾ ಕೂಡ ಸೇರಿದೆ.

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ; ಸೂಪರ್ ಸ್ಟಾರ್ ರಜನಿ ಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ
ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧನುಷ್ ನಟನೆಯ ‘ಜಗಮೆ ತಂಧಿರಾಮ್’ ಟ್ರೇಲರ್
ಧನುಷ್ ನಟನೆಯ ತಮಿಳಿನ ‘ಜಗಮೆ ತಂಧಿರಾಮ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಅವರ ಅಭಿಮಾನಿಗಳ ಸಂಭ್ರಮ ಇಮ್ಮಡಿಗೊಳಿಸಿದೆ. ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಚಿತ್ರದಲ್ಲಿ ಐಶ್ವರ್ಯಾ ಲಕ್ಷ್ಮಿ, ಜೊಜು ಜಾರ್ಜ್ ಪ್ರಮುಖ ಪಾತ್ರದಲ್ಲಿದ್ದಾರೆ.

ಜಯ ರಾಮ್ ಚಿತ್ರದ ಟೀಸರ್
ಧನುಷ್ ಮತ್ತು ಅಖಿಲಾ ಪ್ರಕಾಶ್ ಅಭಿನಯದ ಜಯ ರಾಮ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಂಜು ಕವಿ ನಿರ್ದೇಶಿಸಿದ್ದಾರೆ.

ತಮಿಳು ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ
ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಮೇಕ್ ಇನ್ ಇಂಡಿಯಾ ಕನಸು ಸಾಕಾರ: ದೇಸಿ ಬೋಫೋರ್ಸ್ ’ಧನುಷ್ ಫಿರಂಗಿ’ ಸೇನೆಗೆ!
ದೇಶದ ಮೊಟ್ಟ ಮೊದಲ ದೇಶಿ ನಿರ್ಮಿತ ಧನುಷ್ ಫಿರಂಗಿ ಭಾರತೀಯ ಸೇನೆಯನ್ನು ಸೇರ್ಪಡೆಗೊಳ್ಳಲು ಸಿದ್ಧಗೊಂಡಿದೆ.

ಭಾರತೀಯ ನೌಕಾದಳ ನಡೆಸಿದ ಧನುಷ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಭಾರತೀಯ ನೌಕಾದಳ ನಡೆಸಿದ ಪರಮಾಣು ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಕಡಿಮೆ ದೂರ ವ್ಯಾಪ್ತಿಯ ಧನುಷ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ...

