Dhanveer

ವದಂತಿಗಳಿಗೆ ತೆರೆ: ಜೈಲಲ್ಲಿ ನಟ ದರ್ಶನ್ ಭೇಟಿಯಾದ ಧನ್ವೀರ್
ದರ್ಶನ್ ಅವರನ್ನು ಭೇಟಿಯಾಗಲು ಧನ್ವೀರ್ ಗೌಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಈ ಮೂಲಕ ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದಂತಾಗಿದೆ.

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!
ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ.

ಗೆಳೆಯ ಧನ್ವೀರ್ ನ 'ವಾಮನ' ಚಿತ್ರ ವೀಕ್ಷಿಸಿದ ನಟ ದರ್ಶನ್: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ 'ದಾಸ'
ವಾಮನ ಬಲಿ ಚಕ್ರವರ್ತಿಯ ಬಳಿ ಬಂದು ಮೂರು ಹೆಜ್ಜೆಗಳನ್ನಿಡಲು ಜಾಗ ಕೇಳುತ್ತಾನೆ. ಅದೇ ರೀತಿ ಧನ್ವೀರ್ ಕನ್ನಡ ಪ್ರೇಕ್ಷಕರ ಬಳಿ ಈ ಸಿನಿಮಾ ಗೆಲುವನ್ನು ಕೇಳುತ್ತಿದ್ದಾರೆ, ಅವರನ್ನು ಹರಸಿ ಹಾರೈಸಿ ಬೆಳೆಯಲು ಅವಕಾಶ ಕೊಡಿ ಎಂದು ಕೇಳಿಕೊಂಡರು.

ಜಯತೀರ್ಥ ನಿರ್ದೇಶನದ ಬಹು ನಿರೀಕ್ಷಿತ ಕೈವ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ನಿರ್ದೇಶಕ ಜಯತೀರ್ಥ ಅವರ ಮುಂಬರುವ ಚಿತ್ರ, ಧನ್ವೀರ್ ಮತ್ತು ಮೇಘಾ ಶೆಟ್ಟಿ ನಟಿಸಿರುವ ಕೈವ ಸಿನಿಮಾ ಡಿಸೆಂಬರ್ 8ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಮತ್ತು ವೈವಿಧ್ಯಮಯ ಪಾತ್ರವರ್ಗ ವ್ಯಾಪಕ ನಿರೀಕ್ಷೆ ಹುಟ್ಟುಹಾಕಿವೆ.

ನಟ ಧನ್ವೀರ್, ಮೇಘಾ ಶೆಟ್ಟಿ ನಟನೆಯ ಬಹು ನಿರೀಕ್ಷಿತ 'ಕೈವ' ಚಿತ್ರ ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧತೆ
ಧನ್ವೀರ್ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಕೈವ' ಚಿತ್ರ ಆರಂಭದಿಂದಲೂ ಗಮನ ಸೆಳೆಯುತ್ತಿದೆ. ಇದೊಂದು ವೈವಿಧ್ಯಮಯ ಪ್ರೇಮಕಥೆಯಾಗಿದ್ದು, ಸಾಹಸಮಯ ನಿರೂಪಣೆಯನ್ನೂ ಹೊಂದಿದೆ ಎನ್ನಲಾಗಿದೆ. ಜಯತೀರ್ಥ ನಿರ್ದೇಶನದಲ್ಲಿ, ನಟ ಧನ್ವೀರ್ ಅವರನ್ನು ಹೊಸ ಅವತಾರದಲ್ಲಿ ತೆರೆ ಮೇಲೆ ತರಲಾಗುತ್ತಿದೆ ಎಂದು ಹೇಳಲಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಶುರುವಾಯ್ತು 'ವಾಮನ' ಅಬ್ಬರ: 'ಮುದ್ದು ರಾಕ್ಷಸಿ' ಹಾಡು ಬಿಡುಗಡೆ, ಸೆಪ್ಟೆಂಬರ್'ಗೆ ಚಿತ್ರ ತೆರೆಗೆ
ನಟ ಧನ್ವೀರ್ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ 'ವಾಮನ' ಚಿತ್ರದ ವಾ..ವಾ..ವಾಮನ ಮಾಸ್ ಸಾಂಗ್ ಬಿಡುಗಡೆಯಾಗಿ ಹಿಟ್ ಆಗಿತ್ತು. ಇದೀಗ ಚಿತ್ರತಂಡ ಚಿತಂರದ ಮತ್ತೊಂದು ರೊಮ್ಯಾಂಟಿಕ್ ಸಾಂಗ್ ಅನ್ನು ಬಿಡುಗಡೆಗೊಳಿಸಿದೆ.

ಜಯತೀರ್ಥ ಜಯಣ್ಣ- ಧನ್ವೀರ್ ಜೋಡಿಯ 'ಕೈವ' ಚಿತ್ರೀಕರಣ ಪೂರ್ಣ
ಬನಾರಸ್ ನಿರ್ದೇಶಕ ಜಯತೀರ್ಥ ಜಯಣ್ಣ-ನಟ ಧನ್ವೀರ್ ಜೋಡಿಯ ಕೈವ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಭಾರೀ ನಿರೀಕ್ಷೆ ಸೃಷ್ಟಿಸಿದ ಧನ್ವೀರ್- ಶ್ರೀಲೀಲಾ ಸ್ಟಾರರ್ Bytwo ಲವ್ ಸಿನಿಮಾ ಟ್ರೇಲರ್
ಹರಿಸಂತೋಷ್ ನಿರ್ದೇಶಿಸಿರುವ 'Bytwo ಲವ್' ಸಿನಿಮಾ ಟ್ರೇಲರ್ ಪ್ರೇಕ್ಷಕರಲ್ಲಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ರೊಮ್ಯಾನ್ಸ್, ಫ್ಯಾಮಿಲಿ ಡ್ರಾಮಾ, ಕಾಮಿಡಿ ಸುಂದರವಾದ ವಿಷುವಲ್ ಗಳನ್ನು ಸಿನಿಮಾ ಹೊಂದಿರುವ ಸುಳಿವು ಟ್ರೇಲರ್ ನಿಂದ ಸಿಕ್ಕಿದೆ.

ಕೊರೋನಾ ಸಂಕಷ್ಟ: ರೈತರಿಂದ ಟೊಮ್ಯಾಟೊ ಖರೀದಿಸಿದ ಉಪ್ಪಿ; ವನ್ಯಜೀವಿ ದತ್ತು ಪಡೆದ ಧನ್ವೀರ್!
ಕೊರೋನಾ ಸಂಕಷ್ಟ ಕಾಲದಲ್ಲಿ ತಮ್ಮ ಬೆಳೆಗಳನ್ನು ಮಾರಲು ಸೂಕ್ತ ಮಾರುಕಟ್ಟೆ ಸಿಗದೇ ಕಷ್ಟಪಡುತ್ತಿರುವ ರೈತರ ಬೆಳೆಗಳನ್ನು ಕೊಂಡು ನೆರವು ನೀಡುತ್ತೇವೆ ಎಂದು ಘೋಷಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

