ಸಿನಿಮಾ ಸುದ್ದಿವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ 'ಆವರ್ತ' ಮೂಲಕ ಕನ್ನಡಕ್ಕೆ ಧನ್ವಿತ್ ಎಂಟ್ರಿ
ಯುವ ಉದ್ಯಮಿ ಧನ್ವಿತ್ ಸಿನಿಮಾಗಳಲ್ಲಿ ನಟಿಸಬೇಕು ಎಂಬ ತಮ್ಮ ಬಾಲ್ಯದ ಕನಸು ನನಸು ಮಾಡಿಕೊಂಡಿದ್ದಾರೆ. ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.