Dharam Singh

ಧರಮ್ ಸಿಂಗ್ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ ವಂಚನೆ: ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ; 1.15 ಕೋಟಿ ರೂ ದಂಡ..!
ಆರೋಪಿ ಜಾನ್ ಮೈಕೆಲ್ ಮುಖ್ಯಮಂತ್ರಿ ಕಚೇರಿಯಂತಹ ಪ್ರಮುಖ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಜನರನ್ನು ಮೋಸಗೊಳಿಸಿರುವುದು ಗಂಭೀರ ಅಪರಾಧವಾಗಿದೆ. ಈತ ಈ ಹಿಂದೆಯೂ ಎರಡು ಇತರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ನ್ಯಾಯಾಲಯ ತಿಳಿಸಿದೆ.

ಮಾಜಿ ಸಿಎಂ ಧರಂ ಸಿಂಗ್ ಪಂಚಭೂತಗಳಲ್ಲಿ ಲೀನ
ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ರಾಜ್ಯ ರಾಜಕಾರಣದಲ್ಲಿ ಅಜಾತ ಶತ್ರು ಎಂದು ಕರೆಯಿಸಿಕೊಳ್ಳುತ್ತಿದ್ದ ಮಾಜಿ....

ಅಕ್ರಮ ಗಣಿಗಾರಿಕೆ ಪ್ರಕರಣ; "ಸುಪ್ರೀಂ" ತೀರ್ಪಿಗೆ ಮಾಜಿ ಸಿಎಂ ಎಚ್‌ಡಿಕೆ ಸ್ವಾಗತ!
2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಕುಮಾರಸ್ವಾಮಿ, ಧರಂ ಸಿಂಗ್ ಗೆ ಮತ್ತೆ "ಸುಪ್ರೀಂ" ಕಂಟಕ!
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ ನೀಡಿದೆ.

