Dharamsala

ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ ವಿರುದ್ಧ ಪ್ರಬಲ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.

ಐಸಿಸಿ ಏಕದಿನ ವಿಶ್ವಕಪ್ 2023: ಕ್ರಿಕೆಟ್ ದೈತ್ಯ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ ಗೆಲುವು
ಹಾಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಒಂದರ ಹಿಂದೆ ಒಂದು ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್ ಅನ್ನು ಕ್ರಿಕೆಟ್ ಶಿಶು ಅಫ್ಘಾನಿಸ್ತಾನ ಮಣಿಸಿದ ಬೆನ್ನಲ್ಲೇ ಇತ್ತ ಕ್ರಿಕೆಟ್ ದೈತ್ಯ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ ತಂಡ ಮಹತ್ವದ ಗೆಲುವು ಸಾಧಿಸಿದೆ.

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್: ಧರ್ಮಶಾಲಾದಿಂದ ಇಂದೋರ್‌ಗೆ ಪಂದ್ಯ ಸ್ಥಳಾಂತರಿಸಿದ ಬಿಸಿಸಿಐ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಾರ್ಚ್ 1 ರಿಂದ 5ರವರೆಗೆ ನಡೆಯಬೇಕಿರುವ ಮೂರನೇ ಟೆಸ್ಟ್ ಪಂದ್ಯವನ್ನು ಕಳಪೆ ಔಟ್‌ಫೀಲ್ಡ್ ಪರಿಸ್ಥಿತಿಯಿಂದಾಗಿ ಧರ್ಮಶಾಲಾದಿಂದ ಇಂದೋರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ.

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್: ಆತಿಥ್ಯ ವಹಿಸಿದ್ದ ಧರ್ಮಶಾಲಾ ಔಟ್, ಬೆಂಗಳೂರಿನಲ್ಲಿ ಪಂದ್ಯ ಆಯೋಜನೆ?
ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾಗಿದ್ದ ಧರ್ಮಶಾಲಾ ಕ್ರೀಡಾಂಗಣವನ್ನು ಪಂದ್ಯ ಆಯೋಜನೆಯಿಂದ ಕೈ ಬಿಡಲಾಗಿದ್ದು, ನೂತನ ಕ್ರೀಡಾಂಗಣಕ್ಕಾಗೆ ಚರ್ಚೆ ಆರಂಭವಾಗಿದೆ ಎಂದು ಹೇಳಲಾಗಿದೆ.

ಧರ್ಮಶಾಲಾ: ಮಳೆಯಲ್ಲಿ ಕೊಚ್ಚಿ ಹೋದ ದಕ್ಷಿಣ ಆಫ್ರಿಕಾ- ಭಾರತ ಮೊದಲ ಏಕದಿನ ಪಂದ್ಯ
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಏಕದಿನ ಪಂದ್ಯ ತೀವ್ರ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.

ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು!
ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಸಿಂಹಳಿಯರ ದಾಳಿಗೆ ಸೋತು ಸುಣ್ಣವಾದ ಟೀಂ ಇಂಡಿಯಾ!
ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ತಂಡ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ...

1ನೇ ಏಕದಿನ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, ಧವನ್ 0, ರೋಹಿತ್ 2 ರನ್‌ಗೆ ಔಟ್
ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ...

ಕೊಹ್ಲಿ ನಾಯಕತ್ವದಲ್ಲಿ ಸತತ ಏಳು ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಸಾಧನೆ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ ಏಳು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ...

