Dharani Mandala Madhyadolage

ವಿಶಿಷ್ಟ ಕಥಾವಸ್ತುಗಳಿರುವ ಚಿತ್ರಗಳ ಭಾಗವಾಗಲು ಇಷ್ಟಪಡುತ್ತೇನೆ: ನಟಿ ಐಶಾನಿ ಶೆಟ್ಟಿ
ಐಶಾನಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ವಿಶಿಷ್ಟ ಹಾದಿಯನ್ನು ಸೃಷ್ಟಿಸಿದ್ದಾರೆ ಮತ್ತು ತನ್ನ ಸಮಕಾಲೀನರಿಗಿಂತ ಭಿನ್ನವಾದ ಕಥೆಯನ್ನು ಒಪ್ಪಿಕೊಂಡಿದ್ದಾರೆ. ತಮ್ಮ ಮುಂಬರುವ ಚಿತ್ರ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಬಿಡುಗಡೆಗೆ ಕಾಯುತ್ತಿರುವ ಅವರು, ಶ್ರೇಯಾ ಎಂಬ ಅತ್ಯಂತ ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಹೈಪರ್ ಲಿಂಕ್ ಶೈಲಿಯ ಕಥಾಹಂದರವೇ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾದ ಪ್ರಮುಖ ಅಂಶ: ಶ್ರೀಧರ್ ಶಿಕಾರಿಪುರ
ಶ್ರೀಧರ್ ಶಿಕಾರಿಪುರ ಅವರ ಚೊಚ್ಚಲ ನಿರ್ದೇಶನದ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ. ಇದು 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನಲ್ಲಿ ನಡೆದ ಘಟನೆಯನ್ನು ಆಧರಿಸಿದೆ.

ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟೀಸರ್
ನವೀನ್ ಶಂಕರ್ ಮತ್ತು ಐಶಾನಿ ಅಭಿನಯದ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶಿಸಿದ್ದಾರೆ.

