Dharavi Slum

ಅಧಿಕಾರಕ್ಕೆ ಬಂದ್ರೆ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ರದ್ದು: ಉದ್ಧವ್ ಠಾಕ್ರೆ
ಮುಂಬೈಯನ್ನು ಅದಾನಿ ನಗರವನ್ನಾಗಿ ಮಾಡಲು ನಾವು ಬಿಡುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಧಾರಾವಿ ಕೊಳಗೇರಿಯಲ್ಲಿ ಕೊರೋನಾದಿಂದ ವ್ಯಕ್ತಿ ಸಾವು: ಸಮೀಪದ 300 ಅಂಗಡಿಗಳಿಗೆ ಬೀಗ
ಕೊರೋನಾ ಸೋಂಕಿತ 46 ವರ್ಷದ ವ್ಯಕ್ತಿ ಮುಂಬಯಿಯ ಕೊಳಗೇರಿ ಪ್ರದೇಶದಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸುತ್ತ ಮುತ್ತಲಿನ ಸುಮಾರು 300 ಅಂಗಡಿಗಳಿಗೆ ಸ್ಥಳೀಯ ಆಡಳಿತ ಬೀಗ ಜಡಿದಿದೆ.

ಕೊರೋನಾ ವೈರಸ್; ಮುಂಬೈ, ತೆಲಂಗಾಣದಲ್ಲಿ 4 ಸೋಂಕಿತರ ಬಲಿ, ಸಾವಿನ ಸಂಖ್ಯೆ 59ಕ್ಕೇರಿಕೆ, 2000ಗಡಿಯತ್ತ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರದಲ್ಲಿ ಮತ್ತೋರ್ವ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ ಮತ್ತೆ ಮೂವರು ಸೋಂಕಿತರು ಸಾವನ್ನಪ್ಪುವ ಮೂಲಕ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

