Dharavi

ಏಪ್ರಿಲ್ ನಂತರ ಮೊದಲ ಬಾರಿಗೆ ಮುಂಬೈನ ಧಾರಾವಿಯಲ್ಲಿ ಶೂನ್ಯ ಕೋವಿಡ್ ಪ್ರಕರಣ ದಾಖಲು
ಏಷ್ಯಾದ ಅತಿದೊಡ್ಡ ಕೊಳೆಗೇರಿ ಎನಿಸಿದ ಮುಂಬೈನ ಧಾರಾವಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಕೊರೋನಾವೈರಸ್ ಸೋಂಕು ವರದಿಯಾಗಿಲ್ಲ ಎಂದು ನಾಗರಿಕ ಅಧಿಕಾರಿಯೊಬ್ಬರು ಶುಕ್ರವಾರ ಸಂಜೆ ತಿಳಿಸಿದ್ದಾರೆ.

ಧಾರಾವಿಯಲ್ಲಿ ಕೊರೋನಾ ನಿಯಂತ್ರಣ: ವಿಶ್ವಸಂಸ್ಥೆ ಆರೋಗ್ಯ ಸಂಸ್ಥೆ ಶ್ಲಾಘನೆ
ಮಾರಕ ಕೊರೋನಾ ವೈರಸ್ ಮಹಾರಾಷ್ಟ್ರದಲ್ಲಿ ಅರ್ಭಟ ಜೋರಾಗಿದೆಯಾದರೂ ಏಷ್ಯಾದ ಅತೀ ದೊಡ್ಡ ಸ್ಲಂ ಎಂದೇ ಖ್ಯಾತಿ ಗಳಿಸಿರುವ ಧಾರಾವಿಯಲ್ಲಿ ಮಾತ್ರ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ಕಾರ್ಯಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ.

ಮುಂಬೈನ ಧಾರಾವಿಯಲ್ಲಿ ಮತ್ತೆ 25 ಕೊರೊನಾ ಸೋಂಕು ಪ್ರಕರಣ
ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಬುಧವಾರ 25 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಧಾರಾವಿಯಲ್ಲಿ ಮತ್ತೆ 30 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 168ಕ್ಕೆ ಏರಿಕೆ
ಏಷ್ಯಾದಲ್ಲೇ ಅತೀ ದೊಡ್ಡ ಕೊಳಚೆ ಪ್ರದೇಶ ಎಂದು ಕರೆಯಲಾಗುವ ಧಾರಾವಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, 24 ಗಂಟೆಗಳಲ್ಲಿ ಮತ್ತೆ 30 ಹೊಸ ಪಾಸಿಟಿವ್ ಕೇಸ್ ಗಳ ಪತ್ತೆಯಾಗಿದೆ. ಆ ಮೂಲಕ ಈ ಪ್ರದೇಶವೊಂದರಲ್ಲೇ ಸೋಂಕಿತರ ಸಂಖ್ಯೆ 168ಕ್ಕೆ ಏರಿಕೆಯಾಗಿದೆ.

ಮುಂಬೈ: ಧಾರಾವಿಯಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿ, ಸಾವಿನ ಸಂಖ್ಯೆ 9ಕ್ಕೆ, ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ
ಮುಂಬೈನ ಧಾರಾವಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಗುರುವಾರ ಮತ್ತೆ ಇಬ್ಬರು ಬಲಿಯಾಗಿದ್ದು, ಏಷ್ಯಾದ ಅತಿ ದೊಡ್ಡ ಸ್ಲಂನಲ್ಲಿ ಒಂದೇ ದಿನ 26 ಮಂದಿಗೆ ಕೊವಿಡ್-19 ದೃಢಪಟ್ಟಿದೆ.

ಮಹಾರಾಷ್ಟ್ರ: ಧಾರಾವಿಯಲ್ಲಿ ಮತ್ತೆ 4 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಒಂದು ಸಾವು, ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 4 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಧಾರಾವಿಯಲ್ಲಿ ಮತ್ತೆ 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1574ಕ್ಕೆ ಏರಿಕೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 15 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,574ಕ್ಕೆ ಏರಿಕೆಯಾಗಿದೆ.

ಮುಂಬೈ ನಲ್ಲಿ ಕೊರೋನಾಗೆ ಕಡಿವಾಣ ಹಾಕಲು ಧಾರವಿಯ 15 ಲಕ್ಷ ಜನರಿಗೆ ಕೊವೀಡ್-19 ಸೋಂಕು ಪರೀಕ್ಷೆ
ಮುಂಬೈ ನಲ್ಲಿ ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಬಿಎಂಸಿ ಏಷ್ಯಾದ ಅತಿ ದೊಡ್ಡ ಸ್ಲಂ ಧಾರವಿಯಲ್ಲಿ ಬರೊಬ್ಬರಿ 15 ಲಕ್ಷ ಜನರಿಗೆ ಕೋವಿಡ್-19 ಸೋಂಕು ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಕೋವಿಡ್ 19: ಮುಂಬೈನ ಧಾರಾವಿ ಪ್ರದೇಶದಲ್ಲಿ ಮೂರನೇ ಕೊರೋನಾ ಸೋಂಕು ಪ್ರಕರಣ ಪತ್ತೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.

