Dharawad

35 ಸಿಬ್ಬಂದಿಗೆ ಕೋವಿಡ್‌ ಸೋಂಕು; ಧಾರವಾಡದ ಟಾಟಾ ಮಾರ್ಕೋಪೋಲೋ ಘಟಕ 8 ದಿನ ಸ್ಥಗಿತ
ರಾಜ್ಯ

35 ಸಿಬ್ಬಂದಿಗೆ ಕೋವಿಡ್‌ ಸೋಂಕು; ಧಾರವಾಡದ ಟಾಟಾ ಮಾರ್ಕೋಪೋಲೋ ಘಟಕ 8 ದಿನ ಸ್ಥಗಿತ

ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. 

ಗುಜರಾತಿನಿಂದ ಧಾರವಾಡಕ್ಕೆ ಅಂಟಿದ ಕೊರೋನಾ ನಂಟು
ರಾಜ್ಯ

ಗುಜರಾತಿನಿಂದ ಧಾರವಾಡಕ್ಕೆ ಅಂಟಿದ ಕೊರೋನಾ ನಂಟು

ಒಂದೇ ದಿನದಲ್ಲಿ ಧಾರವಾಡದಲ್ಲಿ  9 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರವಾಗಿದೆ. ಒಟ್ಟಾರೆ ಧಾರವಾಡದಲ್ಲಿ ಇದುವರೆಗೂ 21 ಪ್ರಕರಣಗಳು ದಾಖಲಾಗಿವೆ.

ಸೋಮವಾರದಿಂದ ವಾಣಿಜ್ಯ ವಹಿವಾಟು: ಸಚಿವ ಜಗದೀಶ್ ಶೆಟ್ಟರ್
ರಾಜ್ಯ

ಸೋಮವಾರದಿಂದ ವಾಣಿಜ್ಯ ವಹಿವಾಟು: ಸಚಿವ ಜಗದೀಶ್ ಶೆಟ್ಟರ್

ಧಾರವಾಡ ಜಿಲ್ಲೆಯಲ್ಲಿ ಸೋಮವಾರದಿಂದ ವಾಣಿಜ್ಯ ವಹಿವಾಟು ನಡೆಸಲು ಅವಕಾಶ ಮಾಡಿಕೊಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಮಾನವೀಯತೆ ಮೆರೆದ ಧಾರವಾಡ ಪಿಎಸ್‍ಐ: ಸ್ವಂತ ಖರ್ಚಿನಿಂದ 2.50 ಲಕ್ಷ ರೂ. ಮೌಲ್ಯದ ದಿನಸಿ ವಿತರಣೆ
ರಾಜ್ಯ

ಮಾನವೀಯತೆ ಮೆರೆದ ಧಾರವಾಡ ಪಿಎಸ್‍ಐ: ಸ್ವಂತ ಖರ್ಚಿನಿಂದ 2.50 ಲಕ್ಷ ರೂ. ಮೌಲ್ಯದ ದಿನಸಿ ವಿತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜನಸಂದಣಿ ಆಗದಂತೆ ಎಚ್ಚರವಹಿಸಿ ಲಾಕ್ ಡೌನ್ ಯಶಸ್ವಿಗೊಳಿಸಲು ನಿತ್ಯ ಹಗಲಿರಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ.

ಧಾರವಾಡದಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ: 3 ಕಿ.ಮೀ ವ್ಯಾಪ್ತಿಯಲ್ಲಿ ಲಾಕ್ ಡೌನ್ 
ರಾಜ್ಯ

ಧಾರವಾಡದಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ: 3 ಕಿ.ಮೀ ವ್ಯಾಪ್ತಿಯಲ್ಲಿ ಲಾಕ್ ಡೌನ್ 

 ಧಾರವಾಡದಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ಆಗಮಿಸಿದ್ದ ಧಾರವಾಡದ 33 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ದೃಢಪಟ್ಟಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಮೂರು ವಾಹನಗಳ ಡಿಕ್ಕಿ: ಓರ್ವ ವ್ಯಕ್ತಿ ಸಾವು, 7 ಮಂದಿಗೆ ಗಾಯ
ರಾಜ್ಯ

ಮೂರು ವಾಹನಗಳ ಡಿಕ್ಕಿ: ಓರ್ವ ವ್ಯಕ್ತಿ ಸಾವು, 7 ಮಂದಿಗೆ ಗಾಯ

ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಸಾಲ ಮನ್ನಾಕ್ಕಾಗಿ ಋಣಸಂದಾಯ: ಕುಮಾರಣ್ಣನಿಗೆ ಪಾರ್ಸೆಲ್ ನಲ್ಲಿ ಬಂತು ರೈತನ ಉಡುಗೊರೆ
ರಾಜ್ಯ

ಸಾಲ ಮನ್ನಾಕ್ಕಾಗಿ ಋಣಸಂದಾಯ: ಕುಮಾರಣ್ಣನಿಗೆ ಪಾರ್ಸೆಲ್ ನಲ್ಲಿ ಬಂತು ರೈತನ ಉಡುಗೊರೆ

ರಾಜ್ಯದ ರೈತರ ಸುಮಾರು 46 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿದ್ದ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಉತ್ತರ ಕರ್ನಾಟಕದ ನೇಗಿಲಯೋಗಿಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ.

ಧಾರವಾಡ: 36 ವರ್ಷಗಳ ನಂತರ ಕೊನಗೂ ಕಳ್ಳನನ್ನು ಹಿಡಿದ ಪೊಲೀಸರು
ರಾಜ್ಯ

ಧಾರವಾಡ: 36 ವರ್ಷಗಳ ನಂತರ ಕೊನಗೂ ಕಳ್ಳನನ್ನು ಹಿಡಿದ ಪೊಲೀಸರು

ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ನಗರಗಳಿಗೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಜಗದೀಶ್ ಶೆಟ್ಟರ್
ರಾಜ್ಯ

ನಗರಗಳಿಗೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ ಇನ್ನು ಮುಂದೆ ಮೂರು ದಿನಕ್ಕೆ ಒಮ್ಮೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.