Dharawada

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಸ್ವಾಮೀಜಿ ಬೆತ್ತಲೆ ಸ್ನಾನ; Video Viral
ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಬೆತ್ತಲೆಯಾಗಿ ಸ್ವಾಮೀಜಿಯೊಬ್ಬರು ಸ್ನಾನ ಮಾಡಿದ್ದಾರೆ. ಧಾರವಾಡದ ಕಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಬೆತ್ತಲೆ ಸ್ನಾನದ ವಿಡಿಯೋ ವೈರಲ್ ಆಗಿದೆ.

ಧಾರವಾಡ: ಚಾವಟಿ ಬಡಿಯುತ್ತಾ ಬರಿಗಾಲಲ್ಲಿ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ! ಯಾರೂ ಈ ಮಲ್ಲಿಕಾರ್ಜುನಗೌಡ!
ಶಿರೂರು ಗ್ರಾಮದ ನಿವಾಸಿ ಮಲ್ಲಿಕಾರ್ಜುನಗೌಡ ಅವರು ಧಾರವಾಡ ಸಂಸದೀಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೈಯಲ್ಲಿ ಚಾವಟಿ ಹಿಡಿದು ಬರಿಗಾಲಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ರೀತಿ ಇದೀಗ ಎಲ್ಲರ ಗಮನ ಸೆಳೆದಿದೆ.

ಧಾರವಾಡ: ಆಸ್ತಿ ವಿವಾದ, ಅಣ್ಣನಿಂದಲೇ ತಮ್ಮನ ಕೊಲೆ!
ಅಣ್ಣನೇ ತಮ್ಮನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.

ಫೆ.2ರಂದು ಉಪರಾಷ್ಟ್ರಪತಿಯಿಂದ ಬಿಆರ್ ಟಿಎಸ್ ಯೋಜನೆ ಲೋಕಾರ್ಪಣೆ
ಹುಬ್ಬಳಿ- ಧಾರವಾಡ ಅವಳಿ ನಗರದ ನಡುವಣದ ಬಹು ನಿರೀಕ್ಷಿತ ತ್ವರಿತ ಬಸ್ ಸಾರಿಗೆ ವ್ಯವಸ್ಥೆ (ಬಿಆರ್ ಟಿಎಸ್ ) ಮುಂದಿನ ತಿಂಗಳು ಅಧಿಕೃತವಾಗಿ ಲೋಕಾರ್ಪಣೆಯಾಗಲಿದೆ.

ಪಕ್ಷದ ವರಿಷ್ಠರ ನಡೆಯಿಂದ ನನಗೂ ಸಾಕಷ್ಟು ನೋವಾಗಿದೆ: ಬಸವರಾಜ ಹೊರಟ್ಟಿ ಹೇಳಿಕೆ
ಪಕ್ಷದ ನಾಯಕರ ನಡೆಯಿಂದ ತಮಗೂ ಸಾಕಷ್ಟು ನೋವಾಗಿದೆ, ಆದರೆ, ನಾನು ಬಹಿರಂಗವಾಗಿ ಹೇಳಿಕೊಂಡಿಲ್ಲ. ತಮ್ಮ ಬಳಿ ಅನೇಕ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿನ ಅತೃಪ್ತಿ ಈಗ ಸ್ಫೋಟಗೊಳ್ಳುತ್ತಿದೆ ಎಂದು ಜೆಡಿಎಸ್ ಉಪಾಧ್ಯಕ್ಷ ,ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸ್ಪೋಟಕ ಹೇಳಿಕೆ ನೀಡಿದ್ದಾರೆ

ಧಾರವಾಡದಲ್ಲಿ ಆಹಾರಮೇಳ
ಉತ್ತರ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೊದಲ ಬಾರಿಗೆ ಧಾರವಾಡದಲ್ಲಿ ಐದು ದಿನಗಳ ದೇಸಿ ಆಹಾರ ಮೇಳ ಹಾಗೂ ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ...

ಗುಂಡಿನ ದಾಳಿಗೆ ಬಲಿಯಾದ ಹಿರಿಯ ಸಾಹಿತಿ ಕಲಬುರ್ಗಿ
ಹಿರಿಯ ಸಾಹಿತಿ ಎಂ ಎಂ ಕಲಬುರ್ಗಿ ಅವರ ಮನೆಗೆ ನುಗ್ಗಿದ್ದ ದುಷ್ಮರ್ಮಿಗಳು ಏಕಾಏಕಿ ಗುಂಡಿನ ದಾಳಿ...

ಹೀರೋ ಆಗಲು ಹೊರಟ ಶಾಸಕ ನಡಹಳ್ಳಿ: ಪಾಪು ತರಾಟೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧ್ವನಿ ಎತ್ತುತ್ತಿರುವ ದೇವರಹಿಪ್ಪರಗಿಯ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಏಕಾಏಕಿ ಹೀರೋ ಆಗಲು ಹೊರಟಿದ್ದಾರೆಂದು ನಾಡೋಜ...

