Dharmastala case

ಮರುತನಿಖೆಗೂ ಮುನ್ನ ಸೌಜನ್ಯ ಪ್ರಕರಣಕ್ಕೆ ಹಿನ್ನಡೆ: SIT ತಂಡದಿಂದ ಕೈಬಿಡುವಂತೆ ASP ಪತ್ರ
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆ ಆರಂಭವಾಗುವ ಮೊದಲೇ ದೊಡ್ಡ ಹಿನ್ನಡೆಯಾಗಿದೆ. ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ರಚಿಸಿರೋ SIT ತಂಡದಿಂದ ತಮ್ಮನ್ನು ಕೈಬಿಡುವಂತೆ ಎಎಸ್‍ಪಿ ಡಾ.ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Watch | ಸೌಜನ್ಯ ಕೇಸ್: CBI ಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!

ಚಿನ್ನಯ್ಯ ಜೊತೆ ಗಿರೀಶ್ ಮಟ್ಟಣನವರ್ ಮಾತನಾಡಿಸಿದ್ದು ಒಪ್ಪಿಕೊಂಡ ಪ್ರಕಾಶ್ ರಾಜ್: Maskman ಚಿನ್ನಯ್ಯ ಹೇಳಿಕೆ ಸತ್ಯವಾಯ್ತು!
ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿತ್ತು. ಈ ಬಗ್ಗೆ ಇಂದು ಪ್ರಕಾಶ್ ರಾಜ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ನಿಜವಾಗಿದೆ.

ಧರ್ಮಸ್ಥಳ ಪ್ರಕರಣ: SIT ಮಧ್ಯಂತರ ವರದಿ ಸಲ್ಲಿಸಲಿ; ಕೆ.ಎಸ್ ಈಶ್ವರಪ್ಪ ಆಗ್ರಹ
ಗಂಗಾ, ತುಂಗಾ ಮತ್ತು ನೇತ್ರಾವತಿ ನದಿಗಳ ಪವಿತ್ರ ನೀರನ್ನು ಧರ್ಮಸ್ಥಳಕ್ಕೆ ಸಿಂಪಡಿಸಿ ಶುದ್ಧೀಕರಿಸಲಾಗಿದೆ. ಪವಿತ್ರ ನದಿಗಳ ನೀರನ್ನು ರಸ್ತೆಗಳಿಗೆ ಸಿಂಪಡಿಸಲಾಗಿದೆ. ಈ ಮೂಲಕ ಶುದ್ಧೀಕರಿಸಲಾಗಿದೆ.

ಚಿನ್ನಯ್ಯ ತಿಮರೋಡಿ ಮನೆಯಲ್ಲಿದ್ದ ಎಂಬುದು YouTuber ಗಳಿಗೆ ಹೇಗೆ ತಿಳಿಯಿತು?: ಪ್ರಶಾಂತ್ ಸಂಬರಗಿ ಪ್ರಶ್ನೆ, SIT ಗೆ ದೂರು
ಯೂಟ್ಯೂಬರ್‌ಗಳಿಗೆ ವ್ಯಕ್ತಿಯ ಬಗ್ಗೆ ಮೊದಲೇ ತಿಳಿದಿತ್ತು. ಕಾನೂನುಬಾಹಿರವಾಗಿ ಈತನೊಂದಿಗೆ ಮಾತುಕತೆ ನಡೆಸುತ್ತಿದ್ದರು ಎಂದೆನಿಸುತ್ತಿದೆ.

ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಮೇಲೆ ಆರೋಪವಿದೆ, ಹಾಗಾದರೆ ನೀವು ಯಾರ ಪರ?: BJPಗೆ ಸಿದ್ದರಾಮಯ್ಯ ಪ್ರಶ್ನೆ
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.

ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ: ಧರ್ಮಸ್ಥಳ ಗ್ರಾಮಸ್ಥರಿಂದ SITಗೆ ಪತ್ರ
ಮಾಧ್ಯಮಗಳಲ್ಲಿ ತೋರಿಸಲಾಗಿರುವ ವ್ಯಕ್ತಿಯನ್ನು ನಾವು ಗುರ್ತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸುತ್ತಿರುವುದು ಹಾಗೂ ಹೂಳುತ್ತಿರುವುದನ್ನು ನೋಡಿದ್ದೇವೆ.

ಧರ್ಮಸ್ಥಳ ಪ್ರಕರಣ: BJP-JDS ಯಾತ್ರೆಗೆ ಕಾಂಗ್ರೆಸ್‌ನಿಂದಲೂ ಕೌಂಟರ್ ಯಾತ್ರೆಗೆ ಪ್ಲ್ಯಾನ್..!
ಯೋಜನೆಯ ಭಾಗವಾಗಿ, ಶಾಸಕ ಕೆ. ಹರೀಶ್ ಗೌಡ ನೇತೃತ್ವದಲ್ಲಿ 2,000 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೆಪ್ಟೆಂಬರ್ 3 ರಂದು 'ಶಾಂತಿ ಯಾತ್ರೆ' ಅಡಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಧರ್ಮಸ್ಥಳ ವಿಚಾರದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ YouTuber ಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ ಏಕೆ: ವಿಜಯೇಂದ್ರ ಪ್ರಶ್ನೆ
ಧರ್ಮಸ್ಥಳ ಪ್ರಕರಣದ ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು.

