Dharmastala case

ಧರ್ಮಸ್ಥಳ ಕೇಸ್: ಶೀಘ್ರಗತಿಯಲ್ಲಿ ತನಿಖೆ  ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯ

ಧರ್ಮಸ್ಥಳ ಕೇಸ್: ಶೀಘ್ರಗತಿಯಲ್ಲಿ ತನಿಖೆ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ. ಜಿ.ಪರಮೇಶ್ವರ್

ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ.

ಧರ್ಮಸ್ಥಳ ಪ್ರಕರಣ: ಪಿತೂರಿ ಹಿಂದಿರುವವರ ಹೆಸರು ಬಹಿರಂಗ; ಕಳಚಿ ಬೀಳತ್ತಾ ಮುಖವಾಡ?
ರಾಜ್ಯ

ಧರ್ಮಸ್ಥಳ ಪ್ರಕರಣ: ಪಿತೂರಿ ಹಿಂದಿರುವವರ ಹೆಸರು ಬಹಿರಂಗ; ಕಳಚಿ ಬೀಳತ್ತಾ ಮುಖವಾಡ?

ಚಿನ್ನಯ್ಯ ಹೆಸರಿಸಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಲಾಗುತ್ತಿದ್ದು, ಸಾಕ್ಷ್ಯಾಧಾರಗಳು ಸಿಕ್ಕಿದರೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

SIT ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ, BJP ಧನ್ಯವಾದ ಹೇಳಬೇಕು: ಸಚಿವ ಚಲುವರಾಯಸ್ವಾಮಿ
ರಾಜಕೀಯ

SIT ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ, BJP ಧನ್ಯವಾದ ಹೇಳಬೇಕು: ಸಚಿವ ಚಲುವರಾಯಸ್ವಾಮಿ

ದುಷ್ಕರ್ಮಿಗಳು ಹಲವು ವರ್ಷಗಳಿಂದ ಧರ್ಮಸ್ಥಳದ ಖ್ಯಾತಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ. ಆದರೆ, ಎಸ್‌ಐಟಿ ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ. ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿದಿದೆ.

ಪಾಪದ ಕೃತ್ಯಕ್ಕೆ ಬೆಲೆ ತೆರಬೇಕಾಗುತ್ತೆ, ಧರ್ಮಸ್ಥಳಕ್ಕೆ ಹೋಗಿ ಪಾಪ ಕಳೆದುಕೊಳ್ಳಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ
ರಾಜ್ಯ

ಪಾಪದ ಕೃತ್ಯಕ್ಕೆ ಬೆಲೆ ತೆರಬೇಕಾಗುತ್ತೆ, ಧರ್ಮಸ್ಥಳಕ್ಕೆ ಹೋಗಿ ಪಾಪ ಕಳೆದುಕೊಳ್ಳಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ

ಧರ್ಮಸ್ಥಳಕ್ಕೆ ಹೋಗಿ ಅಲ್ಲಿ ಎರಡು ದಿನ ಇದ್ದು, ಪ್ರಾಯಶ್ಚಿತಕ್ಕೋಸ್ಕರವಾದ್ರೂ ಧರ್ಮಸ್ಥಳದ ಮಂಜುನಾಥ ಮತ್ತು ಅಣ್ಣಪ್ಪಸ್ವಾಮಿಯ ದರ್ಶನ ಮಾಡಲಿ. ಕ್ಷಮಿಸು ಎಂದು ಕೇಳಿಕೊಂಡು ಬರಲಿ.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು
ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು

ಈತನ ಪೋಷಕರ ಬಗ್ಗೆ ಗ್ರಾಮದಲ್ಲಿ ಗೌರವವಿದೆ. ಆದರೆ, ಈ ವ್ಯಕ್ತಿ ಹುಟ್ಟು ಸೋಮಾರಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ವಿವಾಹವಾಗಿ, 1994ರವರೆಗೆ ಗ್ರಾಮದಲ್ಲೇ ವಾಸವಿದ್ದ. ಬಳಿಕ ಈತನ ಸಹೋದರ ಧರ್ಮಸ್ಥಳಕ್ಕೆ ಹೋದಾಗ ಅಲ್ಲಿಗೆ ಸ್ಥಳಾಂತರಗೊಂಡಿದ್ದ.

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಸತ್ಯ ಹೊರತರುವುದಕ್ಕಾಗಿಯೇ SIT ರಚಿಸಿದ್ದೇವೆ; ಗೃಹ ಸಚಿವ ಪರಮೇಶ್ವರ್
ರಾಜ್ಯ

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಸತ್ಯ ಹೊರತರುವುದಕ್ಕಾಗಿಯೇ SIT ರಚಿಸಿದ್ದೇವೆ; ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ.

ಧರ್ಮಸ್ಥಳ ಕೇಸ್: ಸುಳ್ಳು ಮಾಹಿತಿ ನೀಡುತ್ತಿದ್ದ ವಕೀಲ ಮಂಜುನಾಥ್'ಗೆ ಸಂಕಷ್ಟ, FIR ದಾಖಲು
ರಾಜ್ಯ

ಧರ್ಮಸ್ಥಳ ಕೇಸ್: ಸುಳ್ಳು ಮಾಹಿತಿ ನೀಡುತ್ತಿದ್ದ ವಕೀಲ ಮಂಜುನಾಥ್'ಗೆ ಸಂಕಷ್ಟ, FIR ದಾಖಲು

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ಧರ್ಮಸ್ಥಳ ಪ್ರಕರಣ: ಅರಣ್ಯದಲ್ಲಿ ಶವ ಹೂತಿದ್ದರೆ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಕ್ರಮ; ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಧರ್ಮಸ್ಥಳ ಪ್ರಕರಣ: ಅರಣ್ಯದಲ್ಲಿ ಶವ ಹೂತಿದ್ದರೆ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಕ್ರಮ; ಸಚಿವ ಈಶ್ವರ್ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ.

'ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ': ಕೇಂದ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪತ್ರ, ED ತನಿಖೆಗೆ ಆಗ್ರಹ
ರಾಜ್ಯ

'ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ': ಕೇಂದ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪತ್ರ, ED ತನಿಖೆಗೆ ಆಗ್ರಹ

ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್​ ಸಹ ಹೇಳಿದ್ದಾರೆ.