Dharmasthala Case

ಶಾಸಕ ಜನಾರ್ದನ ರೆಡ್ಡಿಗೆ ಶಾಕ್: ಖುದ್ದು ಹಾಜರಾಗುವಂತೆ ಕೋರ್ಟ್‌ನಿಂದ ಸಮನ್ಸ್ ಜಾರಿ!
ಧರ್ಮಸ್ಥಳ ಸಾಮೂಹಿಕ ಮೃತದೇಹಗಳ ಅಂತ್ಯಸಂಸ್ಕಾರ, ಬುರುಡೆ ಪ್ರಕರಣದಲ್ಲಿ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಟರ್‌ಮೈಂಡ್ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು.

ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT
ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT

ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ ವಾರಂಟ್
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಆದೇಶವಿದ್ದರೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೃತ ಸೌಜನ್ಯ ಮಾವ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ.

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!
2025ರಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌ಐಟಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಏಳು ಮಾನವ ತಲೆಬುರುಡೆಗಳು ಹಾಗೂ ಇತರೆ ಅಸ್ಥಿಪಂಜರದ ಅವಶೇಷಗಳನ್ನು ಪತ್ತೆಹಚ್ಚಿತ್ತು.

Watch | ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; ನಾನು ಧರ್ಮಸ್ಥಳದ ವಿರೋಧಿಯೇ?

ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; 200 ಕೋಟಿ ರೂ ತರಲು ನಾನು ಧರ್ಮಸ್ಥಳದ ವಿರೋಧಿಯೇ?: ಮಾರಿಕೊಂಡ ಮಾಧ್ಯಮಗಳು ಹೇಳಿಕೆಗೆ ಪ್ರಕಾಶ್ ರೈ ಸ್ಪಷ್ಟನೆ
ಪ್ರೆಸ್ ಕ್ಲಬ್‌ಗೆ ಅಧಿಕೃತವಾಗಿ ಕಳುಹಿಸಿದ ಇನ್ವಿಟೇಶನ್‌ನಲ್ಲಿ ನಾನು ಆ ಪದ ಬಳಸಿಲ್ಲ. ಅಲ್ಲಿ ನಾನು ಮಾಧ್ಯಮದವರನ್ನು ನಮ್ಮ ಬಂಧುಗಳು, ಆತ್ಮೀಯರು ಎಂದೇ ಕರೆದಿದ್ದೇನೆ. ನನಗೆ ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರ ಕೊಡಬೇಕಿದ್ದ ಕಾರಣ ಈ ಸುದ್ದಿಗೋಷ್ಠಿ ಕರೆದಿದ್ದೇನೆ ಎಂದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ SIT ತಂಡದ SP ಕಾರು ಪಲ್ಪಿ, 4 ಅಧಿಕಾರಿಗಳಿಗೆ ಗಾಯ!
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬ ಸದಸ್ಯರಿಗೆ ಮಟ್ಟಣ್ಣನವರ್ ಬೆದರಿಕೆ: ಚಿನ್ನಯ್ಯ ಆರೋಪ; ಫೋನ್ ಕರೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಪೊಲೀಸ್ ಅಧಿಕಾರಿ!
ಗಿರೀಶ್ ಮಟ್ಟಣ್ಣವರ್ ತಮ್ಮ ಪತ್ನಿಯ ಸಹೋದರಿ ಪುತ್ರ ರವಿ ಅವರನ್ನು ಸಂಪರ್ಕಿಸಿ ರಿಟ್ ಅರ್ಜಿಯ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದರು ಮತ್ತು ನನ್ನ ಸಂಪರ್ಕ ವಿವರಗಳನ್ನು ನೀಡುವಂತೆ ಕೇಳಿದರು- ಚಿನ್ನಯ್ಯ

'ಪ್ರಕಾಶ್ ರಾಜ್ ನನ್ನೊಂದಿಗೆ ಮಾತನಾಡಿದ್ದರು': ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯನ್ನು ಗುರಿಯಾಗಿಸಿದ ಸಂಚಿನ ಬಗ್ಗೆ ಹೈಕೋರ್ಟ್ ಮುಂದೆ ಎಳೆಎಳೆಯಾಗಿ ಬಿಟ್ಟಿಟ್ಟ ಚಿನ್ನಯ್ಯ
ಪ್ರಾಥಮಿಕ ತನಿಖಾ ವರದಿಯಲ್ಲಿ ಹೆಸರು ಉಲ್ಲೇಖಗೊಂಡಿರುವ ವ್ಯಕ್ತಿಗಳು, ಯೂಟ್ಯೂಬರ್‌ಗಳು ಹಾಗೂ ಇತರ ಸಂಚುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು 2025ರ ಡಿಸೆಂಬರ್ 18ರಂದು ನೀಡಿದ್ದ ತನ್ನ ದೂರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

