Dharmasthala Case

Dharmasthala ಬುರುಡೆ ಪ್ರಕರಣದ ದೂರುದಾರನ ಬಂಧನ: ಶಿವತಾಂಡವ ಫೋಟೋ ಪೋಸ್ಟ್ ಮಾಡಿದ ಧರ್ಮಸ್ಥಳ ಶ್ರೀಕ್ಷೇತ್ರ!
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ದೂರದಾರನನ್ನೇ ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಆತನ ಅಸಲಿ ಮುಖ ಬಹಿರಂಗಗೊಂಡಿದೆ.

ಧರ್ಮಸ್ಥಳ ಕೇಸ್: ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ, ನಾವು ಯಾರ ಪರವೂ ಇಲ್ಲ- ಡಿ.ಕೆ ಶಿವಕುಮಾರ್
ಎಸ್‌ಐಟಿ ತನಿಖೆಯನ್ನು ಧರ್ಮಸ್ಥಳದ ಕುಟುಂಬದವರೇ ಸ್ವಾಗತಿಸಿದ್ದಾರೆ. ಸ್ವತಃ ಅವರ ಕುಟುಂಬದವರೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷಯ ತಿಳಿಸಿದ್ದಾರೆ. ಇನ್ನು ಇದನ್ನು ಅಧಿವೇಶನದಲ್ಲಿ ಬಾಲಕೃಷ್ಣ ಅವರು ಮಾತನಾಡಿದ್ದಾರೆ

Watch | Chinnaswamy Stampede ಗೆ ಸಾಮೂಹಿಕ ಉನ್ಮಾದ'ವೇ ಕಾರಣ- Siddaramaiah; Dharmasthala: ಸುಜಾತಾ ಭಟ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು; ಶಾಸಕ ವೀರೇಂದ್ರ ಪಪ್ಪಿ ಸ್ಥಳಗಳ ಮೇಲೆ ED ದಾಳಿ!

ಸುಜಾತ ಭಟ್ ಹೇಳಿದ್ದು ಸತ್ಯವೆಂದು ನಂಬಿ ನಾವು ಮೋಸ ಹೋಗಿದ್ದೇವೆ: ಸಾಮಾಜಿಕ ಹೋರಾಟಗಾರ ಜಯಂತ್ ಅಳಲು!
ಧರ್ಮಸ್ಥಳ ಗ್ರಾಮದಲ್ಲಿ 2003ರಲ್ಲಿ ನನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ದೂರು ನೀಡದ್ದರು. ಅಲ್ಲದೆ ಇದೇ ವಿಚಾರವಾಗಿ ಹಲವು ಮಾಧ್ಯಮಗಳಲ್ಲಿ ಅಲವತ್ತುಕೊಂಡಿದ್ದರು.

Dharmasthala: Youtuber ಸಮೀರ್ ವಿರುದ್ಧ FIR ಬೆನ್ನಲ್ಲೇ ಕನ್ನಡದ Content Creators ಯು-ಟರ್ನ್?
ಈ ಹಿಂದೆ ಧರ್ಮಸ್ಥಳ ವಿಚಾರವಾಗಿ ಎಐ ವಿಡಿಯೋ ಮಾಡಿ ವ್ಯಾಪಕ ವೈರಲ್ ಆಗಿದ್ದ ಎಂಡಿ ಸಮೀರ್ ವಿರುದ್ಧ ಬೆದರಿಕೆ ಆರೋಪಗಳು ಕೇಳಿಬಂದಿದ್ದವು.

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿ.ಕೆ ಶಿವಕುಮಾರ್ ಗರಂ!
ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

SIT ಎಂಟ್ರಿ ಬೆನ್ನಲ್ಲೇ ಉಲ್ಟಾ ಹೊಡೆದ ಸುಜಾತಾ ಭಟ್: ಪ್ರಕರಣ ಬೇಡ, ಏನು ಬೇಡ ಎಂದು ಆಡಿಯೋ ಹರಿಬಿಟ್ಟ ವೃದ್ಧೆ!
ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು ಇದರ ಮಧ್ಯೆ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ದೊಡ್ಡ ಸದ್ದು ಮಾಡಿತ್ತು.

ಧರ್ಮಸ್ಥಳ ಕೇಸ್ ಗೆ ಸ್ನೇಹಮಯಿ ಎಂಟ್ರಿ: ಸುಜಾತಾ ಭಟ್, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಕೇಸ್!
ಧರ್ಮಸ್ಥಳದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಕೊಲೆಯಾಗಿದ್ದಾರೆ ಎಂದು ಹೇಳಿಕೆ ನೀಡಿ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಕೃಷ್ಣ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ; ಚೇತನ್ ಅಹಿಂಸಾ ಭಾಗಿ!
ಅಲುಮ್ನಿ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಚಿಂತಕರಾದ ಶಿವಶಂಕರ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ನಟ ಚೇತನ್ ಅಹಿಂಸಾ ಮತ್ತಿತರರು ಭಾಗಿಯಾಗಿದ್ದರು.

