Dharmasthala Case

Watch | ಧರ್ಮಸ್ಥಳ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು; 200 ಕೋಟಿ ಬಳಸಿ ಷಡ್ಯಂತ್ರ? ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು...

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ; ಸತ್ಯಾಸತ್ಯತೆ ಹೊರಗೆ ಬರಬೇಕು: ಬಿ.ವೈ ವಿಜಯೇಂದ್ರ
ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಏಕಾಏಕಿ ಎಸ್‍ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು ಎಂದು ನುಡಿದರು.

ಧರ್ಮಸ್ಥಳ ಬುರುಡೆ ಪ್ರಕರಣ: ರಿಟ್ ಅರ್ಜಿಯಲ್ಲಿ ಹೆಸರು, ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ...
ಈ ಬಗ್ಗೆ ಇಂದು ಸೋಷಿಯಲ್ ಮೀಡಿಯಾ ಮೂಲಕ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.

Dharmasthala case: ವಿಧಿ ವಿಜ್ಞಾನ ತಂಡದ ಜೊತೆಗೆ ಮತ್ತೆ ಕಾಡಿಗೆ ತೆರಳಿದ ಎಸ್ ಐಟಿ!
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಮೂವರು ಸದಸ್ಯರ ತಂಡವು ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ.

ಧರ್ಮಸ್ಥಳ ಪ್ರಕರಣ: ಫೀಲ್ಡ್ ಗಿಳಿದ ಮಹಿಳಾ ಆಯೋಗ; ಕಾಣೆಯಾದವರು ಎಲ್ಲಿ ಹೋದರು? ಸಾವು ಸಂಭವಿಸಿದ್ದು ಹೇಗೆ? ಮಾಹಿತಿ ನೀಡಿ- ಡಾ.ನಾಗಲಕ್ಷ್ಮಿ ಚೌಧರಿ
ಕಾಣೆಯಾದವರು ಎಲ್ಲಿಗೆ ಹೋದರು? ಸಾವಿಗೀಡಾಗಿದ್ದರೆ ಅದು ಸಂಭವಿಸಿದ್ದು ಹೇಗೆ ಇತ್ಯಾದಿ ವಿವರಗಳು ಬೇಕು. ಇದು ಕಷ್ಟದ ಕೆಲಸ ನಿಜ. ಆದರೆ ಅಷ್ಟು ಮಾಹಿತಿ ತಿಳಿಯಲೇಬೇಕಾಗಿದೆ ಎಂದು ಹೇಳಿದರು.

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಧರ್ಮಸ್ಥಳ ಬುರುಡೆ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ರಿಲೀಸ್
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು.

BJP–RSS ಭಿನ್ನಾಭಿಪ್ರಾಯದಿಂದ ಪಿತೂರಿ; ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ'
ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಹಾಗೂ ಅನೇಕ ನಾಯಕರುಗಳು ಪ್ರಶ್ನೆ ಮಾಡಿದರು.


