Dharmasthala Case

Watch | ಧರ್ಮಸ್ಥಳ ಪ್ರಕರಣ: 5ನೇ ದಿನದ ಶೋಧ; 9ನೇ ಜಾಗದಲ್ಲಿ ಅಗೆಯುವಿಕೆ ಆರಂಭ

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್; ಪೊಲೀಸರ ವಿರುದ್ಧ ವ್ಯಾಪಕ ಟೀಕೆ!
ಕ್ರಿಮಿನಲ್ ಪ್ರಕರಣದ ದಾಖಲೆಗಳನ್ನು ನಾಶಪಡಿಸಲು ಪೊಲೀಸ್ ಠಾಣೆಗಳಿಗೆ ಅಧಿಕಾರವಿಲ್ಲ ಎಂದು ಅವರು ವಾದಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಮಾಧ್ಯಮ ಮೇಲಿನ ನಿರ್ಬಂಧ ತೆರವು, ಹೈಕೋರ್ಟ್ ಆದೇಶ!
ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ.

ಧರ್ಮಸ್ಥಳ ಪ್ರಕರಣ: 19 ವರ್ಷಗಳ UDR ದಾಖಲೆ ಸಂಗ್ರಹಿಸಿದ SIT; 7 ಮತ್ತು 8ನೇ ಸ್ಥಳದಲ್ಲಿ ಮಾನವ ಅವಶೇಷ ಪತ್ತೆ ಕಾರ್ಯ ಮುಂದುವರಿಕೆ!
ಸಾಕ್ಷಿ-ದೂರುದಾರರನ್ನು ಬೆಳಗ್ಗೆ 11.30 ರ ಸುಮಾರಿಗೆ ಏಳನೇ ಸ್ಥಳಕ್ಕೆ ಕರೆದೊಯ್ದು ಎಸ್ ಐಟಿ ಅಧಿಕಾರಿಗಳು, ಹಿಟಾಚಿ ಯಂತ್ರದ ಸಹಾಯದಿಂದ ಪೊದೆಗಳನ್ನು ತೆರವುಗೊಳಿಸಲಾಯಿತು.

Dharmasthala case: 'ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ'; G Parameshwara
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ್, 'ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್‌ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದರು.

IPS ಅಧಿಕಾರಿ ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ SIT ಮುಖ್ಯಸ್ಥರ ಬದಲಾವಣೆ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಪ್ರಣವ್ ಮೊಹಂತಿಯವರ ಹೆಸರಿದೆ. ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

News Headlines 31-07-25 | Dharmasthala Case ತಿರುವು: ಮಾನವ ಅಸ್ಥಿಪಂಜರ ಪತ್ತೆ; ಶಾಸಕ ಬಾಲಕೃಷ್ಣ ವಿರುದ್ಧ ಗೋಮಾಳ ಜಮೀನು ಕಬಳಿಕೆ ಆರೋಪ; ಬೆಂಗಳೂರಿನಲ್ಲಿ Younes Zarou ಬಂಧನ!

Watch | Dharmasthala Case: ಮಾನವ ಅಸ್ಥಿಪಂಜರ ಪತ್ತೆ; ಶಾಸಕ ಬಾಲಕೃಷ್ಣ ವಿರುದ್ಧ ಗೋಮಾಳ ಜಮೀನು ಕಬಳಿಕೆ ಆರೋಪ; ಬೆಂಗಳೂರಿನಲ್ಲಿ Younes Zarou ಬಂಧನ!


