Dharmasthala Case

Dharmasthala case: ತನಿಖೆಯನ್ನು ಎಸ್‌ಐಟಿಗೆ ನೀಡಿ; CM ಗೆ ರಾಜ್ಯ ಮಹಿಳಾ ಆಯೋಗ ಪತ್ರ
ಕಳೆದ 20 ವರ್ಷಗಳಿಂದ, ಹಲವಾರು ಜನರು, ಮಹಿಳೆಯರು ಮತ್ತು ವಿದ್ಯಾರ್ಥಿಗಳನ್ನು ಕ್ರೂರವಾಗಿ ಕೊಲ್ಲಲಾಗಿದೆ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ.

ಧರ್ಮಸ್ಥಳ ಪ್ರಕರಣ: ಸುಳ್ಳು ಮಾಹಿತಿ ವಿಡಿಯೋ ಪ್ರಸಾರ ಆರೋಪ; Youtuber ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
ಪ್ರಕರಣದ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.

Dharmasthala Case: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು! ಆರೋಪಿ ಯಾರು?
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನಲ್ಲಿ ಹೇಳಲಾಗಿರುವಂತೆ ಹೂತು ಹಾಕಿದ್ದ ಅಸ್ಥಿಪಂಜರವೊಂದನ್ನು ಸಾಕ್ಷಿಯಾಗಿ ಹೊರತೆಗೆಯಲಾಗಿದ್ದು, ಅದನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

