Dharmasthala mass burial case

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು? Video
ರಾಜ್ಯ

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು? Video

ಪ್ರಕಾಶ್ ರಾಜ್ ಎಂಬುವರು ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದರು. ಒಂದು ದಿನ ಅಪ್ಪಿಕೊಳ್ಳುವುದಾಗಿ ಹೇಳಿದ್ದರು ಎಂದು ಅರ್ಜಿಯಲ್ಲಿ ಚಿನ್ನಯ್ಯ ಉಲ್ಲೇಖಿಸಿದ್ದಾರೆ.

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂ ಬಳಸಿ ಕೇರಳದಿಂದ ಷಡ್ಯಂತ್ರ?
ರಾಜ್ಯ

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂ ಬಳಸಿ ಕೇರಳದಿಂದ ಷಡ್ಯಂತ್ರ?

ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಅಪರಾಧ ಘಟನೆಯ ಮರುಸೃಷ್ಟಿ; ಬಂಗ್ಲೆಗುಡ್ಡದಲ್ಲಿ SIT ದಿಢೀರ್ ಶೋಧ..!
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಅಪರಾಧ ಘಟನೆಯ ಮರುಸೃಷ್ಟಿ; ಬಂಗ್ಲೆಗುಡ್ಡದಲ್ಲಿ SIT ದಿಢೀರ್ ಶೋಧ..!

ಚಿನ್ನಯ್ಯ ಅವರು ಈ ಹಿಂದೆ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅನೇಕ ಶವಗಳನ್ನು ಹೂಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ತಾವು ಪತ್ತೆಹಚ್ಚಿದ್ದೇನೆ ಎಂದು ಹೇಳಲಾದ ಒಂದು ತಲೆಬುರುಡೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ್ದರು.

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು
ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.

Dharmasthala Case: ಸಾಕ್ಷ್ಯಾಧಾರಗಳ ಕೊರತೆ; 'ಷಡ್ಯಂತ್ರ' ಸೂತ್ರಧಾರರ ಕುರಿತು SIT ತನಿಖೆ!
ರಾಜ್ಯ

Dharmasthala Case: ಸಾಕ್ಷ್ಯಾಧಾರಗಳ ಕೊರತೆ; 'ಷಡ್ಯಂತ್ರ' ಸೂತ್ರಧಾರರ ಕುರಿತು SIT ತನಿಖೆ!

ಹದಿಹರೆಯದ ಯುವತಿಯರು, ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಶವಗಳನ್ನು ನನ್ನಿಂದ ಹೂತು ಹಾಕಿಸಲಾಗಿತ್ತು ಎಂದು ಸುಳ್ಳು ಹೇಳಿಕೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೂರುದಾರ ಸಿಎನ್ ಚಿನ್ನಯ್ಯ ನ್ಯಾಯಾಲಯದ ಮುಂದೆ ಸತ್ಯ ಒಪ್ಪಿಕೊಂಡದ್ದು ಯಾಕೆ?

ಧರ್ಮಸ್ಥಳ ಪ್ರಕರಣ: ಶೀಘ್ರವೇ SIT ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಸಾಧ್ಯತೆ
ರಾಜ್ಯ

ಧರ್ಮಸ್ಥಳ ಪ್ರಕರಣ: ಶೀಘ್ರವೇ SIT ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಸಾಧ್ಯತೆ

ಚಿನ್ನಯ್ಯ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಲೈ 4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನೂರಾರು ಶವಗಳನ್ನು ಹೂಳಿರುವುದಾಗಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ವಿವರವಾದ ಹೇಳಿಕೆ ನೀಡಿದ್ದರು.

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ: ಸುಜಾತಾ ಭಟ್; ಖ್ಯಾತ ನಟನ ಸೋದರನಿಗೂ ವಾಸಂತಿ ಕೇಸಿಗೂ ಲಿಂಕ್?
ರಾಜ್ಯ

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ: ಸುಜಾತಾ ಭಟ್; ಖ್ಯಾತ ನಟನ ಸೋದರನಿಗೂ ವಾಸಂತಿ ಕೇಸಿಗೂ ಲಿಂಕ್?

ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ: ಡಿ.ಕೆ ಶಿವಕುಮಾರ್
ರಾಜ್ಯ

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ: ಡಿ.ಕೆ ಶಿವಕುಮಾರ್

ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಸ್ಥಳ ಮಹಜರು ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು SIT ಮುಂದು..!
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಸ್ಥಳ ಮಹಜರು ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು SIT ಮುಂದು..!

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿದ್ದರು.