Dharmasthala mass burial case

Watch | ಧರ್ಮಸ್ಥಳ ಪ್ರಕರಣ: ಅಸ್ಥಿಪಂಜರ ಅವಶೇಷಗಳು ಪತ್ತೆ

ಧರ್ಮಸ್ಥಳ ಪ್ರಕರಣ: ಸಾಕ್ಷಿ-ದೂರುದಾರ ಗುರುತಿಸಿದ ಎರಡನೇ ಸ್ಥಳದಲ್ಲಿ ಶವ ಹೊರತೆಗೆಯುವ ಕಾರ್ಯ ಆರಂಭ
ಮೊದಲ ಸ್ಥಳದಲ್ಲಿ ಶೋಧಕಾರ್ಯ ಪೂರ್ಣಗೊಂಡಿದೆ. ದೂರುದಾರರಿಗೆ ಮೊದಲ ಸ್ಥಳದ ಬಗ್ಗೆ ಖಚಿತತೆ ಇಲ್ಲ ಮತ್ತು ನಿರ್ದಿಷ್ಟ ಸ್ಥಳದ ಬದಲಿಗೆ ಅವರು ನಮಗೆ ದೊಡ್ಡ ಪ್ರದೇಶವನ್ನು ತೋರಿಸುತ್ತಿದ್ದಾರೆ. ಆದ್ದರಿಂದ, ಮೊದಲ ಸ್ಥಳದಲ್ಲಿ ಎಲ್ಲೆಂದರಲ್ಲಿ ಅಗೆಯಲಾಗಿದೆ.

ಧರ್ಮಸ್ಥಳ ಪ್ರಕರಣ: SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ- ಜಿ ಪರಮೇಶ್ವರ
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ.

Watch | ಧರ್ಮಸ್ಥಳ ಪ್ರಕರಣ: ಶವಗಳ ಹೂತಿದ್ದ 13 ಜಾಗ ತೋರಿಸಿದ ದೂರುದಾರ

ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳಗಳಿಂದ ಶವಗಳನ್ನು ಹೊರತೆಗೆಯುವ ಪ್ರಕ್ರಿಯೆ ಆರಂಭಿಸಿದ SIT; Video
ಸಮಾಧಿಯನ್ನು ಅಗೆಯುವ ಮುನ್ನ, ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ಡಿಐಜಿ ಎಂ ಎನ್ ಅನುಚೇತ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮೃತದೇಹಗಳನ್ನು ಹೂತಿದ್ದ ಸ್ಥಳ ಪರಿಶೀಲನೆ ಆರಂಭಿಸಿದ SIT
ಪ್ರಕರಣದ ಸಾಕ್ಷಿ ಮತ್ತು ದೂರುದಾರರೂ ಆಗಿರುವ ವ್ಯಕ್ತಿಯು ಮುಖಕ್ಕೆ ಮುಸುಕು ಹಾಕಿಕೊಂಡು ತಮ್ಮ ಕಾನೂನು ಸಲಹೆಗಾರರೊಂದಿಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 11.30 ರ ಸುಮಾರಿಗೆ ಆಗಮಿಸಿದರು.

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಆರಂಭ
ಎಸ್‌ಐಟಿ ಕಚೇರಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

Watch | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಸೌಜನ್ಯ ತಾಯಿ ಹೇಳಿದ್ದಿಷ್ಟು...

ಧರ್ಮಸ್ಥಳ ಪ್ರಕರಣದ ದೂರುದಾರ 'ನಾಪತ್ತೆ': 'ಎಲ್ಲೂ ಓಡಿ ಹೋಗಿಲ್ಲ'- ಪೊಲೀಸರ ಆರೋಪಕ್ಕೆ ವಕೀಲರ ಸ್ಪಷ್ಟನೆ!
ದೂರುದಾರ ಸಾಕ್ಷಿಗೆ ರಕ್ಷಣೆ ನೀಡುವುದಾಗಿ ಹೇಳಿದ ಕೆಲವು ದಿನಗಳ ನಂತರ, ಪೊಲೀಸರು ಆತ ಎಲ್ಲಿದ್ದಾನೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

