Dharmasthala

ತಿರುಪತಿ ಮಾದರಿ ಧರ್ಮಸ್ಥಳದಲ್ಲೂ 'ಕ್ಯೂ ಸಿಸ್ಟಂ': ನೂತನ ಸಂಕಿರ್ಣ ಜನವರಿ 7ಕ್ಕೆ ಉದ್ಘಾಟನೆ
ರಾಜ್ಯ

ತಿರುಪತಿ ಮಾದರಿ ಧರ್ಮಸ್ಥಳದಲ್ಲೂ 'ಕ್ಯೂ ಸಿಸ್ಟಂ': ನೂತನ ಸಂಕಿರ್ಣ ಜನವರಿ 7ಕ್ಕೆ ಉದ್ಘಾಟನೆ

2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ.

ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ರಾಜ್ಯ

ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ: ನಿರ್ಮಲಾ ಸೀತಾರಾಮನ್

ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಎಸ್‌ಕೆಡಿಆರ್‌ಡಿಪಿ) ಅಡಿಯಲ್ಲಿ ಸ್ವ-ಸಹಾಯ ಗುಂಪು(ಎಸ್‌ಎಚ್‌ಜಿ) ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ
ವಿಡಿಯೋ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ
ಸಿನಿಮಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು.

ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಿಎಂ, ಡಿಸಿಎಂ
ರಾಜ್ಯ

ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಿಎಂ, ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!
ರಾಜ್ಯ

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಕಾರು, ಮೂವರು ಸಾವು: ಧರ್ಮಸ್ಥಳಕ್ಕೆ ಹೊರಟ ಬಸ್ ಅಪಘಾತ: ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜ್ಯ

ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಕಾರು, ಮೂವರು ಸಾವು: ಧರ್ಮಸ್ಥಳಕ್ಕೆ ಹೊರಟ ಬಸ್ ಅಪಘಾತ: ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಶಾಲಾ ಕಾಂಪೌಂಡ್‌ ಹಾಗೂ ಮನೆಗೆ ಬಸ್​ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ಖುಲಾಸೆ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಕೆ
ರಾಜ್ಯ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ಖುಲಾಸೆ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಕೆ

ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಸೌಜನ್ಯ ಕೊಲೆ ಪ್ರಕರಣ: 'ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು': ಅಣ್ಣಪ್ಪ ಸ್ವಾಮಿ ಮುಂದೆ ಆಣೆ
ರಾಜ್ಯ

ಸೌಜನ್ಯ ಕೊಲೆ ಪ್ರಕರಣ: 'ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು': ಅಣ್ಣಪ್ಪ ಸ್ವಾಮಿ ಮುಂದೆ ಆಣೆ

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು ಎಂದು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ದೇಗುಲದ ಮುಂದೆ ನಿಂತು ಧೀರಜ್ ಕೆಲ್ಲಾ, ಮಲ್ಲಿಕ್ ಮತ್ತು ಉದಯ್ ಜೈನ್ ಪ್ರಮಾಣ ಮಾಡಿದ್ದಾರೆ.