Dharmasthala

ಧರ್ಮಸ್ಥಳ ವಿಚಾರ: ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು CM ಸೂಚನೆ; ಡಿ.ಕೆ ಶಿವಕುಮಾರ್
ರಾಜ್ಯ

ಧರ್ಮಸ್ಥಳ ವಿಚಾರ: ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು CM ಸೂಚನೆ; ಡಿ.ಕೆ ಶಿವಕುಮಾರ್

ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಸಿಎಂ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ.

Newsheadlines 16-08-2025 | ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಶ್ರೀ ವಿಧಿವಶ; ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬಿಜೆಪಿ ರ‍್ಯಾಲಿ
ರಾಜ್ಯ

Newsheadlines 16-08-2025 | ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಶ್ರೀ ವಿಧಿವಶ; ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬಿಜೆಪಿ ರ‍್ಯಾಲಿ

ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು; ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಭಾವಿಸಿದ್ದಾರೆ: ಡಿ.ಕೆ ಶಿವಕುಮಾರ್
ರಾಜಕೀಯ

ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು; ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಭಾವಿಸಿದ್ದಾರೆ: ಡಿ.ಕೆ ಶಿವಕುಮಾರ್

ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ.

ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ: ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೃಹತ್‌ ಯಾತ್ರೆ
ರಾಜ್ಯ

ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ: ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೃಹತ್‌ ಯಾತ್ರೆ

ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಬೃಹತ್ ಯಾತ್ರೆ ಕೈಗೊಳ್ಳಲಾಗಿದೆ.

Dharmasthala: 2012ರಲ್ಲಿ ನಾಪತ್ತೆಯಾಗಿದ್ದ ಹೇಮಲತಾ ಪ್ರಕರಣ; SITಗೆ ಸಹೋದರರು ದೂರು!
ರಾಜ್ಯ

Dharmasthala: 2012ರಲ್ಲಿ ನಾಪತ್ತೆಯಾಗಿದ್ದ ಹೇಮಲತಾ ಪ್ರಕರಣ; SITಗೆ ಸಹೋದರರು ದೂರು!

13 ವರ್ಷಗಳಿಂದ ತನ್ನ ಸಹೋದರಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಎಸ್‌ಐಟಿ ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದಾಗ, ನಾವು ದೂರು ನೀಡಲು ನಿರ್ಧರಿಸಿದೆವು.

ಧರ್ಮಸ್ಥಳ ವಿರುದ್ಧದ 'ಪಿತೂರಿ' ತನಿಖೆಯಿಂದ ಬಯಲಾಗುತ್ತದೆ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಧರ್ಮಸ್ಥಳ ವಿರುದ್ಧದ 'ಪಿತೂರಿ' ತನಿಖೆಯಿಂದ ಬಯಲಾಗುತ್ತದೆ: ಡಿಸಿಎಂ ಡಿ.ಕೆ ಶಿವಕುಮಾರ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.

ಧರ್ಮಸ್ಥಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಬಿಜೆಪಿ
ರಾಜ್ಯ

ಧರ್ಮಸ್ಥಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಬಿಜೆಪಿ

ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆಯನ್ನು ತಮ್ಮ ಪಕ್ಷ ವಿರೋಧಿಸುವುದಿಲ್ಲ. ಆದರೆ ವಾಕ್ ಸ್ವಾತಂತ್ರ್ಯ ಹೆಸರಿನಲ್ಲಿ, ಧರ್ಮಸ್ಥಳದ ಖ್ಯಾತಿಗೆ ಹಾನಿ ಮಾಡಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ.

ಧರ್ಮಸ್ಥಳ ಪ್ರಕರಣ: 'ದೇವಸ್ತಾನದ ಆದೇಶ...', 'ಎಸ್ಐಟಿ ಮೇಲೆ ನಂಬಿಕೆ ಇದೆ, ಆದರೆ...'; ಮುಸುಕುಧಾರಿ ಸ್ಫೋಟಕ ಹೇಳಿಕೆ!
ರಾಜ್ಯ

ಧರ್ಮಸ್ಥಳ ಪ್ರಕರಣ: 'ದೇವಸ್ತಾನದ ಆದೇಶ...', 'ಎಸ್ಐಟಿ ಮೇಲೆ ನಂಬಿಕೆ ಇದೆ, ಆದರೆ...'; ಮುಸುಕುಧಾರಿ ಸ್ಫೋಟಕ ಹೇಳಿಕೆ!

ಇಡೀ ಪ್ರಕರಣದ ಕೇಂದ್ರ ಬಿಂದುವಾಗಿರುವ 2012ರಲ್ಲಿ ಧರ್ಮಸ್ಥಳದ ಬಳಿ 17 ವರ್ಷದ ಸೌಜನ್ಯಳ ಕೊಲೆ ಪ್ರಕರಣದ ಬಗ್ಗೆಯೂ ಮುಸುಕುಧಾರಿ ಮಾತನಾಡಿದ್ದು, 'ಆ ರಾತ್ರಿ ತಾನು ರಜೆಯಲ್ಲಿದ್ದೆ...

ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ, ವಿವಿಧ ಸ್ಥಳಗಳಿಗೆ ಭೇಟಿ, ದಾಖಲೆಗಳ ಸಂಗ್ರಹ!
ರಾಜ್ಯ

ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ, ವಿವಿಧ ಸ್ಥಳಗಳಿಗೆ ಭೇಟಿ, ದಾಖಲೆಗಳ ಸಂಗ್ರಹ!

ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.