Dharmasthala
Dharmasthala: ಪದ್ಮಲತಾ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ತನಿಖೆಗೆ ಒತ್ತಾಯಿಸಿ SIT ಗೆ ಸೋದರಿ ದೂರು
ಪದ್ಮಲತಾ ಅವರ ಸೋದರಿ ಇಂದ್ರಾವತಿ ಸೋಮವಾರ ತಮ್ಮ ಕುಟುಂಬಸ್ಥರೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿ ದೂರು ದಾಖಲಿಸಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಹೊಸ ಸ್ಥಳದಲ್ಲಿ SIT ಶೋಧ, ಯಾವುದೇ ಕಳೇಬರ ಪತ್ತೆ ಇಲ್ಲ
ಬಾಹುಬಲಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಉದ್ದೇಶಪೂರ್ವಕವಾಗಿ ಮಣ್ಣು ಸುರಿಯುವ ಮೂಲಕ ತನಿಖೆಗೆ ಅಡ್ಡಿಪಡಿಸುವ ಪಿತೂರಿ ನಡೆಸಲಾಗುತ್ತಿದೆ.

ಸ್ಕೂಲ್ ಬ್ಯಾಗ್ ಜೊತೆ ಅಪ್ರಾಪ್ತ ಬಾಲಕಿ ಶವ ಹೂಳಲು ಹೇಳಲಾಗಿತ್ತು; ಆಕೆಯ ಸ್ಕರ್ಟ್, ಒಳ ಉಡುಪು ಕಾಣೆಯಾಗಿತ್ತು: ದೂರುದಾರ!
ಶಾಲಾ ಬಾಲಕಿಯ ಶವವನ್ನು ಕಾನೂನು ಕಾರ್ಯವಿಧಾನಗಳ ಪ್ರಕಾರ ಸಮಾಧಿ ಮಾಡಲಾಗಿದೆ ಎಂದು ದೂರುದಾರರು ಈಗ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Dharmasthala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು.

ಧರ್ಮಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ಸಿದ್ದರಾಮಯ್ಯ
ಬುಧವಾರ ನಡೆದ ಘಟನೆಗೆ ಸಂಬಂಧಿಸಿದಂತೆ ದೂರುಗಳು ಮತ್ತು ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಧರ್ಮಸ್ಥಳ: Youtubers ಮೇಲೆ ಸ್ಥಳೀಯರ ಹಲ್ಲೆ; ನ್ಯಾಯ ಕೇಳಿದರೆ ಕೋಪವೇಕೆ?- ನಟ ಪ್ರಕಾಶ್ ರಾಜ್
ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ.

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ದಾಳಿ; ನಾಲ್ವರ ವಿರುದ್ಧ ಕೇಸು, ಎರಡು ಪ್ರತ್ಯೇಕ FIR ದಾಖಲು
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ ಡಿ, ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Dharmasthala mass burial case: ಮಾನವ ಅವಶೇಷಗಳು ಪತ್ತೆಯಾದ 14ನೇ ಸ್ಥಳದಲ್ಲಿ SIT ಶೋಧ ಆರಂಭ!
ದೂರುದಾರರು ಎಸ್‌ಐಟಿ ಅಧಿಕಾರಿಗಳನ್ನು ಹೊಸ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮಾನವ ಅವಶೇಷಗಳು ಪತ್ತೆಯಾದ ಈ ಸ್ಥಳವನ್ನು 14ನೇ ಸ್ಥಳ ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಮಹಿಳೆ ಸೇರಿ ಮೂವರ ಅಸ್ಥಿಪಂಜರ ಪತ್ತೆ'
ನಿನ್ನೆಯ ಕಾರ್ಯಾಚರಣೆ ಯಶಸ್ವಿಯಾಗಿದೆ. ಏಕೆಂದರೆ ಎಸ್‌ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ.

