Dharmasthala

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ SIT ಶೋಧ ಮುಂದುವರಿಕೆ
6ನೇ ದಿನವಾದ ಇಂದೂ ಕೂಡ ಎಸ್ಐಟಿ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 11 ಮತ್ತು 12 ಶೋಧ ಕಾರ್ಯ ನಡೆಸುತ್ತಿದೆ.

Dharmasthala ಪ್ರಕರಣ: ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ GPR ಬಳಕೆಗೆ ಆಗ್ರಹ; ಏನಿದು ರೇಡಾರ್?
ಸಾಕ್ಷಿ-ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ GROUND PENETRATING RADAR ಅನ್ನು ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ' ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ.

Dharmasthala: ಶವಗಳ ಹೂತಿಟ್ಟ ಪ್ರಕರಣ; 9ನೇ ಸ್ಥಳದಲ್ಲಿ ಶೋಧ ಕಾರ್ಯ ಆರಂಭ; Video
ಅಧಿಕಾರಿಗಳು ಉಜಿರೆ-ಧರ್ಮಸ್ಥಳ-ಕೊಕ್ಕಡ ರಾಜ್ಯ ಹೆದ್ದಾರಿ (ಎಸ್‌ಎಚ್ -73) ದ ನೇತ್ರಾವತಿ ನದಿ ದಂಡೆಯ ಪಕ್ಕದಲ್ಲಿರುವ ಸ್ಥಳಕ್ಕೆ ಬೆಳಿಗ್ಗೆ 11.30 ರ ಸುಮಾರಿಗೆ ತಲುಪಿದ್ದು, ಇದು ಸತತ ಐದನೇ ದಿನದ ಶೋಧ ಕಾರ್ಯವಾಗಿದೆ.

ಧರ್ಮಸ್ಥಳ ಪ್ರಕರಣ: ಅಸ್ಥಿಪಂಜರ ಪತ್ತೆಯಾದ 6ನೇ ಸ್ಥಳದಲ್ಲಿ ಭದ್ರತೆ ಹೆಚ್ಚಿಸಿದ SIT; ಅವಶೇಷ ಸಂಗ್ರಹ ಕಾರ್ಯ ಮುಂದುವರಿಕೆ!
ಈ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತ್ತಿಟ್ಟ ಆರೋಪ ಕೇಳಿಬಂದಿದೆ. 6ನೇ ಸ್ಥಳದಲ್ಲಿ ನಡೆಸಿದ ಮೃತದೇಹದ ಕುರುಹು ಪತ್ತೆಯಾಗಿದೆ. ಈ ಜಾಗವನ್ನು ಸಂರಕ್ಷಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣ: ಸಾಕ್ಷಿ-ದೂರುದಾರ ಗುರುತಿಸಿದ ಎರಡನೇ ಸ್ಥಳದಲ್ಲಿ ಶವ ಹೊರತೆಗೆಯುವ ಕಾರ್ಯ ಆರಂಭ
ಮೊದಲ ಸ್ಥಳದಲ್ಲಿ ಶೋಧಕಾರ್ಯ ಪೂರ್ಣಗೊಂಡಿದೆ. ದೂರುದಾರರಿಗೆ ಮೊದಲ ಸ್ಥಳದ ಬಗ್ಗೆ ಖಚಿತತೆ ಇಲ್ಲ ಮತ್ತು ನಿರ್ದಿಷ್ಟ ಸ್ಥಳದ ಬದಲಿಗೆ ಅವರು ನಮಗೆ ದೊಡ್ಡ ಪ್ರದೇಶವನ್ನು ತೋರಿಸುತ್ತಿದ್ದಾರೆ. ಆದ್ದರಿಂದ, ಮೊದಲ ಸ್ಥಳದಲ್ಲಿ ಎಲ್ಲೆಂದರಲ್ಲಿ ಅಗೆಯಲಾಗಿದೆ.

Watch | ಧರ್ಮಸ್ಥಳ ಪ್ರಕರಣ: ಹೂತಿಟ್ಟ ಶವಗಳ ಹೊರತೆಗೆಯುವ ಪ್ರಕ್ರಿಯೆ ಆರಂಭ
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮೃತದೇಹಗಳನ್ನು ಹೂತಿದ್ದ ಸ್ಥಳ ಪರಿಶೀಲನೆ ಆರಂಭಿಸಿದ SIT
ಪ್ರಕರಣದ ಸಾಕ್ಷಿ ಮತ್ತು ದೂರುದಾರರೂ ಆಗಿರುವ ವ್ಯಕ್ತಿಯು ಮುಖಕ್ಕೆ ಮುಸುಕು ಹಾಕಿಕೊಂಡು ತಮ್ಮ ಕಾನೂನು ಸಲಹೆಗಾರರೊಂದಿಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 11.30 ರ ಸುಮಾರಿಗೆ ಆಗಮಿಸಿದರು.

News headlines 25-07-2025 | ಸಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: MLC ರವಿ ಕುಮಾರ್ ಗೆ ರಿಲೀಫ್; DK Shivakumar ಹೇಳಿಕೆ ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತೆ: ಪ್ರಮೋದ್ ಸಾವಂತ್; ಧರ್ಮಸ್ಥಳ: ತನಿಖಾ ಪ್ರಕ್ರಿಯೆ ಆರಂಭಿಸಿದ SIT

News Headlines 23-05-25 | GST Tax ವಸೂಲಿ ಮಾಡಲ್ಲ: CM ಸಿದ್ದರಾಮಯ್ಯ; ವರ್ತಕರ ಪ್ರತಿಭಟನೆ ವಾಪಸ್; 2024ರ ಕರ್ನಾಟಕ ಚುನಾವಣೆಲ್ಲೂ ಕಳ್ಳಾಟ: Rahul ಆರೋಪ; ಬೆಂಗಳೂರಿನಲ್ಲಿ ಸ್ಫೋಟಕ ವಸ್ತು ಪತ್ತೆ!
ವರ್ತಕರ ಸಂಘ ಮತ್ತು FKCCI ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಯಶಸ್ವಿಯಾಗಿದ್ದು ಜುಲೈ 25ರಂದು ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲು ವರ್ತಕರು ಒಪ್ಪಿಕೊಂಡಿದ್ದಾರೆ. 40 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವವರಿಗೆ ತೆರಿಗೆ ನೋಟಿಸ್ ನೀಡಲಾಗಿದ್ದು ಇದಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು.

