ಬಾಲಿವುಡ್ನಿಮಗೆ ನಾಚಿಕೆ ಆಗುವುದಿಲ್ಲವೇ?: ಪಾಪರಾಜಿಗಳು ಹಾಗೂ ಮಾಧ್ಯಮಗಳ ಮೇಲೆ ಹರಿಹಾಯ್ದ ನಟ ಧರ್ಮೆಂದ್ರ ಪುತ್ರ ಸನ್ನಿ ಡಿಯೋಲ್; Video!
ಹಿರಿಯ ಹಿಂದಿ ಸಿನಿಮಾ ನಟ ಧರ್ಮೇಂದ್ರ ಅವರ ಪ್ರತಿಯೊಬ್ಬ ಅಭಿಮಾನಿಯೂ ಅವರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಮಯದಲ್ಲಿ ಅವರ ಸಾವಿನ ಬಗ್ಗೆ ಸುಳ್ಳು ವರದಿಗಳು ಹರಿದಾಡಿದ್ದವು.