ದೇಶಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!
NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.