Dharmendra Pradhan

ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದನ್ನು ದೇಶ ಖಚಿತಪಡಿಸಿಕೊಳ್ಳಬೇಕು: ಧರ್ಮೇಂದ್ರ ಪ್ರಧಾನ್
ದೇಶ

ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದನ್ನು ದೇಶ ಖಚಿತಪಡಿಸಿಕೊಳ್ಳಬೇಕು: ಧರ್ಮೇಂದ್ರ ಪ್ರಧಾನ್

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020  ಭಾರತೀಯ ಇತಿಹಾಸದಲ್ಲಿ ಬೇರೂರುವಂತೆ ನಮ್ಮ ಯುವ ಜನತೆಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು 21 ನೇ ಶತಮಾನದ ಸವಾಲುಗಳಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 

ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ
ರಾಜಕೀಯ

ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.

ಕರ್ನಾಟಕದ ಒಂದು ವಿವಿ ಸೇರಿದಂತೆ ದೇಶದ 24 ವಿಶ್ವವಿದ್ಯಾಲಯಗಳು ನಕಲಿ: ಯುಜಿಸಿ
ದೇಶ

ಕರ್ನಾಟಕದ ಒಂದು ವಿವಿ ಸೇರಿದಂತೆ ದೇಶದ 24 ವಿಶ್ವವಿದ್ಯಾಲಯಗಳು ನಕಲಿ: ಯುಜಿಸಿ

ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ.

ನೀಟ್, ಜೆಇಇ ಅನ್ನು ಸಿಯುಇಟಿ ಜತೆ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಕೇಂದ್ರ ಸಚಿವ ಪ್ರಧಾನ್
ದೇಶ

ನೀಟ್, ಜೆಇಇ ಅನ್ನು ಸಿಯುಇಟಿ ಜತೆ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಕೇಂದ್ರ ಸಚಿವ ಪ್ರಧಾನ್

ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ(ಸಿಯುಇಟಿ) ಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ...

ಬಿಜೆಪಿಯಲ್ಲಿ ರಾಷ್ಟ್ರಾಧ್ಯಕ್ಷರ ಬದಲಾವಣೆಯಾದರೆ ನಡ್ಡಾ ಸ್ಥಾನಕ್ಕೆ ಬದಲಿ ಯಾರು? ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಧರ್ಮೇಂದ್ರ ಪ್ರಧಾನ್
ದೇಶ

ಬಿಜೆಪಿಯಲ್ಲಿ ರಾಷ್ಟ್ರಾಧ್ಯಕ್ಷರ ಬದಲಾವಣೆಯಾದರೆ ನಡ್ಡಾ ಸ್ಥಾನಕ್ಕೆ ಬದಲಿ ಯಾರು? ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಧರ್ಮೇಂದ್ರ ಪ್ರಧಾನ್

ಅಕ್ಟೋಬರ್ ಮಧ್ಯದಲ್ಲಿ ಪಕ್ಷದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿರುವ ನಡುವೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉತ್ತರಾಧಿಕಾರಿಯ ಬಗ್ಗೆ ಆಡಳಿತ ಪಕ್ಷದಲ್ಲಿ ಈಗಾಗಲೇ ಸ್ವಲ್ಪ ಮಂಥನ ಆರಂಭವಾಗಿದೆ. ಅವರ ಮೊದಲ ಮೂರು ವರ್ಷಗಳ ಅಧಿಕಾರಾವಧಿಯು ಮುಂದಿನ ಜನವರಿಯಲ್ಲಿ ಕೊನೆಗೊಳ್ಳುತ್ತದೆ.

ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ 2025 ರವರೆಗೂ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್
ದೇಶ

ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ 2025 ರವರೆಗೂ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್

ಬಿಹಾರದ ಎನ್ ಡಿಎ ಮೈತ್ರಿಕೂಟದಲ್ಲಿ ಎಲ್ಲವೂ ಚೆನ್ನಾಗಿದೆ. ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ನಿತೀಶ್ ಕುಮಾರ್  ಮುಖ್ಯಮಂತ್ರಿಯಾಗಿ ತಮ್ಮ ಪ್ರಸ್ತುತ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪ್ರತಿಪಾದಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ-2020 ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಕ್ಟೋಬರ್ 3ಕ್ಕೆ ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ
ದೇಶ

ಅಕ್ಟೋಬರ್ 3ಕ್ಕೆ ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ

ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್ ( ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ )ಅಕ್ಟೋಬರ್ 3 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.

ಜೆಇಇ ಮೇನ್ 4ನೇ ಆವೃತ್ತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ದೇಶ

ಜೆಇಇ ಮೇನ್ 4ನೇ ಆವೃತ್ತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಜೆಇಇ ಮೇನ್ ನಾಲ್ಕನೇ ಆವೃತ್ತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.