Dharmendra Pradhan

ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ: ಧರ್ಮೇಂದ್ರ ಪ್ರಧಾನ್
ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

ನೀಟ್ ಪರೀಕ್ಷೆ ಆಗಸ್ಟ್ 1ರಿಂದ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.

ಬಿಪಿಸಿಎಲ್ ಖಾಸಗೀಕರಣದ ನಂತರವೂ ಎಲ್ ಪಿಜಿ ಸಬ್ಸಿಡಿ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್
ದೇಶದ ಎರಡನೇ ಅತಿ ದೊಡ್ಡ ಇಂಧನ ಕಂಪನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಖಾಸಗೀಕರಣದ ನಂತರವೂ, ಗ್ರಾಹಕರಿಗೆ ಎಲ್ ಪಿಜಿ ಮೇಲಿನ ಸಬ್ಸಿಡಿ ಮುಂದುವರೆಯಲಿದೆ ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಎಲ್ ಪಿ ಜಿ ಬೆಲೆ ಇಳಿಕೆ - ಪ್ರಧಾನ್ ಸುಳಿವು
ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂಬ ಸುಳಿವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಸಚಿವ ಧರ್ಮೇಂದ್ರ ಪ್ರಧಾನ್ ವ್ಯಕ್ತಪಡಿಸಿದ್ದಾರೆ

'ಭಾರತ್ ಮಾತಾ ಕೀ ಜೈ' ಹೇಳುವವರು ಮಾತ್ರ ದೇಶದಲ್ಲಿರಬಹುದು, ಇಲ್ಲದಿದ್ದರೆ?: ಧರ್ಮೇಂದ್ರ ಪ್ರಧಾನ್
ಭಾರತ್ ಮಾತಾ ಕೀ ಜೈ ಎಂದು ಹೇಳುವವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂದನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ: ಪೆಟ್ರೋಲಿಂ ಸಚಿವ ಧರ್ಮೇಂದ್ರ ಪ್ರಧಾನ್
ವೈಜ್ಞಾನಿಕ ತಂತ್ರಜ್ಞಾನದ ಅಭಿವೃದ್ಧಿ ಮತ್ತು ನಾವಿನ್ಯತಾ ಮಾದರಿಗಳಿಂದಾಗಿ ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ ಎಂದು ಪೆಟ್ರೋಲಿಂ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಹೇಳಿದ್ದಾರೆ.

ಧೀರ್ಘಕಾಲ ತೈಲ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಧರ್ಮೇಂದ್ರ ಪ್ರಧಾನ್ ಪಾತ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಮತ್ತೆ ಪೆಟ್ರೋಲಿಯಂ ಖಾತೆ ಪಡೆದಿರುವ ಧರ್ಮೇಂದ್ರ ಪ್ರಧಾನ್ ದೇಶದಲ್ಲಿ ಧೀರ್ಘ ಕಾಲ ತೈಲ ಸಚಿವರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ನಿಮಗೆ ಎಷ್ಟು ಧೈರ್ಯ? ಸೂಟ್‌ಕೇಸ್ ಮುಟ್ಟಿದ ಅಧಿಕಾರಿ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಗರಂ, ವಿಡಿಯೋ ವೈರಲ್!
ಲೋಕಸಭೆ ಚುನಾವಣಾ ಪ್ರಚಾರದ ವೇಳೆ ತಮ್ಮ ಸೂಟ್‌ಕೇಸ್ ತಪಾಸಣೆಗೆ ಮುಂದಾದ ಚುನಾವಣಾ ಅಧಿಕಾರಿಗಳ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಿಟ್ಟಾದ ಪ್ರಸಂಗ ನಡೆದಿದೆ.

ಅಮೆರಿಕ ನಿರ್ಬಂಧದ ಹೊರತಾಗಿಯೂ ಇರಾನ್ ತೈಲ ಖರೀದಿ: ಧರ್ಮೇಂದ್ರ ಪ್ರಧಾನ್
ಅಮೆರಿಕದ ನಿರ್ಬಂಧಗಳ ಹೊರತಾಗಿಯೂ ಭಾರತ ನವೆಂಬರ್ ನಲ್ಲಿ ಇರಾನ್ ನಿಂದ ತೈಲ ಖರೀದಿಸಲಿದೆ...

