Dharmendra Pradhan

ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟ
ಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.

ದೇಶದ ಪ್ರತಿಯೊಬ್ಬ ಆಡಳಿತಗಾರನಿಗೂ ಎಚ್ಚರಿಕೆಯ ಪಾಠ; ಕಾಂಗ್ರೆಸ್ ಬಲವಾಗಿ ಬೆಂಬಲಿಸಿತು- ಪ್ರಿಯಾಂಕಾ ಗಾಂಧಿ
ಮೇ ತಿಂಗಳಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

"ನಮ್ಮ 3 ಬೇಡಿಕೆಗಳನ್ನು ಲಿಖಿತವಾಗಿ ಒಪ್ಪಿಕೊಳ್ಳಿ, ನಾವು ಮನೆಗೆ ಹೋಗುತ್ತೇವೆ": ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಮೇಣದಬತ್ತಿ ಮೆರವಣಿಗೆಗೆ ಸಿಜೆಪಿ ಕರೆ!
ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಮಂಡಳಿಗೆ ರಾಜೀನಾಮೆ ನೀಡಿದರು, ಇದನ್ನು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ "ಸಾಮಾನ್ಯ ಜನರಿಗೆ ಗೆಲುವು" ಎಂದು ಹೇಳಿದ್ದಾರೆ.

Watch | ನಾವು ಸಾಧಿಸಿದ್ದೇವೆ! ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಅಭಿಜೀತ್ ದೀಪ್ಕೆ

ಅಮಿತ್ ಶಾ ಕೂಡ ರಾಜಿನಾಮೆ ನೀಡಬೇಕು; ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶಿಸಿದರೆ ತಪ್ಪೇನು; ಇದೇನು ಪಾಕಿಸ್ತಾನವೇ?
2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಅವರನ್ನು ಐದು ವರ್ಷಗಳಿಂದ ಜೈಲಿನಲ್ಲಿಟ್ಟಿದ್ದೀರಿ, ಸೂಕ್ತ ಚಾರ್ಜ್‌ಶೀಟ್ ಏಕೆ ಹಾಕಿಲ್ಲ? ಇದೇನು ಪಾಕಿಸ್ತಾನವೇ?

'ಗೃಹ ಇಲಾಖೆ ನಡೆಸುವುದು ಹೇಗೆಂದು ಅಮಿತ್ ಶಾ ಕರ್ನಾಟಕವನ್ನು ನೋಡಿ ಕಲಿಯಲಿ; ಪ್ರಧಾನಿಗೆ ಭಯ ಏಕೆ'?: ಪ್ರಿಯಾಂಕ್ ಖರ್ಗೆ; Video
ದೇಶದ ಯುವಜನತೆಯನ್ನು ದೂರವಿಟ್ಟು ಮಾಡಲು ಸಾಧ್ಯವಿಲ್ಲ. ಅವರ ಹಿತಾಸಕ್ತಿ ಬಗ್ಗೆ ಕಾಳಜಿ ವಹಿಸಬೇಕು, ನಿಮ್ಮ ರಕ್ಷಣೆಗೆ ನಾವು ನಿಲ್ಲುತ್ತೇವೆ ಮೋದಿಯವರೇ, ಯಾಕೆ ಹೆದರುತ್ತೀರಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಿರಿ ಎಂದರು.

ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ: ಧರ್ಮೇಂದ್ರ ಪ್ರಧಾನ್ ಅವ್ರೇ, ಸಾಕು ಹುದ್ದೆಯಿಂದ ಕೆಳಗಿಳಿಯಿರಿ; ನಟಿ ಜ್ಯೋತಿಕಾ
ʻಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿʼ ಎಂದು ನೇರವಾಗಿ ಒತ್ತಾಯಿಸಿದ್ದಾರೆ.

CJP, ವಿದ್ಯಾರ್ಥಿಗಳ ಪ್ರತಿಭಟನೆ: ಎರಡು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲ?
ವಿಠಲಭಾಯಿ ಪಟೇಲ್ ಭವನದಲ್ಲಿ ಸಿಜೆಪಿ ನಿಯೋಗದೊಂದಿಗೆ ಮಾತುಕತೆ ನಡೆಸಿದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್, ಪಕ್ಷದ ಬೇಡಿಕೆಗಳನ್ನು ಆಲಿಸಿದ್ದು, ಇಂದು ಸರ್ಕಾರದ ನಿಲುವನ್ನು ತಿಳಿಸುವುದಾಗಿ ಹೇಳಿದ್ದಾರೆ.

NEET ವಿವಾದಕ್ಕೆ ಕೇಂದ್ರವೇ ಹೊಣೆ; ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ಕೆ.ಸಿ ವೇಣುಗೋಪಾಲ್ ಆಗ್ರಹ
ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವಾಗ ಪ್ರಧಾನಿ ಮೋದಿ ನೇರವಾಗಿ ಅವರೊಂದಿಗೆ ಮಾತನಾಡದೇ ಇರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸರ್ಕಾರಕ್ಕೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕಿತ್ತು.

