Dharmendra Pradhan

2026 ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಧರ್ಮೇಂದ್ರ ಪ್ರಧಾನ್
ದೇಶ

2026 ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸೋಲು ಬಿಜೆಪಿಯಲ್ಲಿ ಜನರ ಅಗಾಧ ನಂಬಿಕೆ ಮತ್ತು ಭ್ರಷ್ಟ ಅರವಿಂದ ಕೇಜ್ರಿವಾಲ್ ಸರ್ಕಾರವನ್ನು ನಿರಾಕರಿಸಿರುವುದನ್ನು ತೋರಿಸಿದೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಸ್ತಾವನೆಗಳಿಗೆ ಅನುಮೋದನೆ; ಕೇಂದ್ರ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ರಾಜ್ಯ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಸ್ತಾವನೆಗಳಿಗೆ ಅನುಮೋದನೆ; ಕೇಂದ್ರ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇಡೀ ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಹಲವಾರು ಪ್ರದೇಶಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

NIRF Rankings 2024: ಬೆಂಗಳೂರು IISc ಗೆ ಮತ್ತೊಂದು ಗರಿ; ದೇಶದ ಅತ್ಯುತ್ತಮ ವಿವಿಗಳ ಪಟ್ಟಿಯಲ್ಲಿ ಅಗ್ರ ಸ್ಥಾನ
ರಾಜ್ಯ

NIRF Rankings 2024: ಬೆಂಗಳೂರು IISc ಗೆ ಮತ್ತೊಂದು ಗರಿ; ದೇಶದ ಅತ್ಯುತ್ತಮ ವಿವಿಗಳ ಪಟ್ಟಿಯಲ್ಲಿ ಅಗ್ರ ಸ್ಥಾನ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಈ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

NEET-UG ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ JNUSU ಪ್ರತಿಭಟನೆ, ಮರು ಪರೀಕ್ಷೆಗೆ ಆಗ್ರಹ
ದೇಶ

NEET-UG ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ JNUSU ಪ್ರತಿಭಟನೆ, ಮರು ಪರೀಕ್ಷೆಗೆ ಆಗ್ರಹ

ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು.

NEET-UG Row: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮಾಣ ವಚನ ಸ್ವೀಕಾರ ವೇಳೆ ಸಂಸತ್ತಿನಲ್ಲಿ “ನೀಟ್ ಘೋಷಣೆ”
ದೇಶ

NEET-UG Row: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮಾಣ ವಚನ ಸ್ವೀಕಾರ ವೇಳೆ ಸಂಸತ್ತಿನಲ್ಲಿ “ನೀಟ್ ಘೋಷಣೆ”

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸುತ್ತಲಿನ ಅಕ್ರಮಗಳ ವಿವಾದವು ಇಂದು ನಡೆದ ಸಂಸತ್ ಅಧಿವೇಶನದ ವೇಳೆಯಲ್ಲೂ ಪ್ರತಿಧ್ವನಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮಾಣ ವಚನ ಸ್ವೀಕಾರ ವೇಳೆ ಸಂಸತ್ತಿನಲ್ಲಿ ವಿಪಕ್ಷಗಳು “ನೀಟ್ ಘೋಷಣೆ” ಕೂಗಿವೆ.

NEET-UG Row: ಸಾಂಸ್ಥಿಕ ವೈಫಲ್ಯ, ಎನ್‌ಟಿಎ ಮುಖ್ಯಸ್ಥರ ಮೇಲೂ ನಿಗಾ: ಧರ್ಮೇಂದ್ರ ಪ್ರಧಾನ್‌
ದೇಶ

NEET-UG Row: ಸಾಂಸ್ಥಿಕ ವೈಫಲ್ಯ, ಎನ್‌ಟಿಎ ಮುಖ್ಯಸ್ಥರ ಮೇಲೂ ನಿಗಾ: ಧರ್ಮೇಂದ್ರ ಪ್ರಧಾನ್‌

‘ಯುಜಿ–ನೀಟ್‌’ ಮತ್ತು ‘ಯುಜಿಸಿ–ನೆಟ್‌’ ಪರೀಕ್ಷಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮುಖ್ಯಸ್ಥರ ಮೇಲೂ ನಿಗಾ ಇರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ.

NEET ರದ್ದತಿಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಧರ್ಮೇಂದ್ರ ಪ್ರಧಾನ್
ದೇಶ

NEET ರದ್ದತಿಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಧರ್ಮೇಂದ್ರ ಪ್ರಧಾನ್

ಎನ್ಇಇಟಿ ರದ್ದು ಮಾಡದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಯ ಹಿನ್ನೆಲೆಯಲ್ಲಿ ಎನ್ಇಇಟಿ ಪರೀಕ್ಷೆಯ ಕುರಿತು ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷ್ಯಗಳಿಲ್ಲ: NEET-UG ಫಲಿತಾಂಶದ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ದೇಶ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷ್ಯಗಳಿಲ್ಲ: NEET-UG ಫಲಿತಾಂಶದ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಒಡಿಶಾ ಸಿಎಂ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಹೆಸರು ಮುಂಚೂಣಿಯಲ್ಲಿ; ರೇಸ್ ನಲ್ಲಿ ಇನ್ನೂ ಹಲವರು!
ದೇಶ

ಒಡಿಶಾ ಸಿಎಂ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಹೆಸರು ಮುಂಚೂಣಿಯಲ್ಲಿ; ರೇಸ್ ನಲ್ಲಿ ಇನ್ನೂ ಹಲವರು!

ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು, ಸಿಎಂ ಆಯ್ಕೆ ಪ್ರಕ್ರಿಯೆ ಚುರುಕುಪಡೆದುಕೊಂಡಿದೆ.