Dharmendra Pradhan

ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಸದಾನಂದಗೌಡ: 2024ರ ಲೋಕಸಭೆ ಚುನಾವಣೆಯಲ್ಲಿ ಡಿವಿಎಸ್ ಗಿಲ್ಲ ಟಿಕೆಟ್!
ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದವು ಎಂದು ಮೂಲಗಳು ತಿಳಿಸಿವೆ.

ಶಾಲಾ ಮಕ್ಕಳಿಗಾಗಿ 'ಮಿಷನ್ ಚಂದ್ರಯಾನ-3' ವೆಬ್ ಪೋರ್ಟಲ್ ಬಿಡುಗಡೆ
ಶಾಲಾ ಮಕ್ಕಳ ಜ್ಞಾನಾರ್ಥ 'ಮಿಷನ್ ಚಂದ್ರಯಾನ-3' ವೆಬ್ ಪೋರ್ಟಲ್ ಅನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಬಿಡುಗಡೆ ಮಾಡಿದರು.

ಎನ್‌ಸಿಇಆರ್‌ಟಿಗೆ ಡೀಮ್ಡ್ ವಿವಿ ಸ್ಥಾನಮಾನ; ಈಗ ತನ್ನದೇ ಆದ ಪದವಿಗಳನ್ನು ನೀಡಬಹುದು
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ತಿಳಿಸಿದ್ದಾರೆ.

ಶಿಕ್ಷಣ ಪ್ರಗತಿಯ ದಾರಿದೀಪವಾಗಬೇಕು, ರಾಜಕೀಯ ಕೈಗೊಂಬೆಯಾಗಬಾರದು: ರಾಜ್ಯದಲ್ಲಿ ಎನ್‌ಇಪಿ ರದ್ದತಿಗೆ ಕೇಂದ್ರ ಕಿಡಿ
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ "ರಾಜಕೀಯ ಪ್ರೇರಿತ" ಎಂದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕು.

ಸಿಬಿಎಸ್ಇ ವಿದ್ಯಾರ್ಥಿಗಳು ಇನ್ಮುಂದೆ 22 ಮಾತೃಭಾಷೆಗಳಲ್ಲಿ ಕಲಿಯಬಹುದು: ಧರ್ಮೇಂದ್ರ ಪ್ರಧಾನ್
ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳೊಂದಿಗೆ ಇನ್ಮುಂದೆ ಇತರೆ 22 ಭಾಷೆಗಳಲ್ಲಿ ದೇಶದಾದ್ಯಂತ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಸಾಮಾಜಿಕ ನ್ಯಾಯ ಬಿಜೆಪಿಗೆ ಗೆಲುವು ಖಚಿತಪಡಿಸಲಿದೆ: ಧರ್ಮೇಂದ್ರ ಪ್ರಧಾನ್ (ಸಂದರ್ಶನ)
ಈ ಬಾರಿ ಕಲ್ಪಿಸಲಾದ ಸಾಮಾಜಿಕ ನ್ಯಾಯದ ವಿಧಾನಗಳು ಬಿಜೆಪಿಗೆ ಹೆಚ್ಚುವರಿ ಸಾಮಾಜಿಕ ನೆಲೆಯನ್ನು ಸೃಷ್ಟಿಸುತ್ತದೆ ಮತ್ತು ಬಿಜೆಪಿ ಗೆಲುವನ್ನು ಖಾತರಿಪಡಿಸುತ್ತದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್...

ಕೇಂದ್ರೀಯ ವಿವಿಗಳಲ್ಲಿ 9 ವಿದ್ಯಾರ್ಥಿಗಳು ಸೇರಿ ಮೂರೇ ತಿಂಗಳಲ್ಲಿ 15 ವಿದ್ಯಾರ್ಥಿಗಳು ಆತ್ಮಹತ್ಯೆ: ಕೇಂದ್ರ
ಕಳೆದ ಮೂರು ತಿಂಗಳಲ್ಲಿ ದೇಶದಲ್ಲಿ ಒಟ್ಟು 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲೇ ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ...

ಬೆಳಗಾವಿ: ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ನಾಯಕರೊಂದಿಗೆ ಧರ್ಮೇಂದ್ರ ಪ್ರಧಾನ್ ಸಭೆ
ಸ್ಥಳೀಯ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಈ ನಡುವಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಧರ್ಮೇಂದ್ರ ಪ್ರಧಾನ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

