Dharmendra Pradhan's resignation

ಪ್ರಧಾನ್ ರಾಜಿನಾಮೆ ಕುರಿತು ಕೇಂದ್ರ ನಾಳೆ ನಿರ್ಧಾರ; ಮೃತ NEET ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ತಾತ್ವಿಕ ಒಪ್ಪಿಗೆ: CJP; Video
ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವಕ್ತಾರರು ಇಂದು ಕೇಂದ್ರ ಸಚಿವರಾದ ಜೆ.ಪಿ ನಡ್ಡಾ(JP Nadda) ಮತ್ತು ಜಿತೇಂದ್ರ ಸಿಂಗ್ (Jitendra Singh) ಅವರು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಭೇಟಿಯಾಗಿ ತಮ್ಮ ಮೂರು ಬೇಡಿಕೆಗಳನ್ನು ಮುಂದಿಟ್ಟರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ..: CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಗುಡುಗು!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಸುಧಾರಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

