ದೇಶವಸತಿ ಪ್ರದೇಶಗಳಲ್ಲಿ ಧರಣಿ ತಪ್ಪು ಸಂದೇಶ ನೀಡುತ್ತದೆ: ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ, ವಸತಿ ಪ್ರದೇಶದಲ್ಲಿ ಇಂತಹ ಧರಣಿ, ಪ್ರತಿಭಟನೆಗಳಿಗೆ ಅನುಮತಿ ನೀಡುವುದು ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.