ರಾಜ್ಯಧಾರವಾಡ: ಅಂಡರ್ ಪಾಸ್ನಲ್ಲಿ ಸಿಲುಕಿದ ಎಲ್ಪಿಜಿ ಟ್ಯಾಂಕರ್; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣ
ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ.