Dharwad constituency

ಬಿ-ರಿಪೋರ್ಟ್ ತಿರಸ್ಕೃತ: ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣ
ರಾಜ್ಯ

ಬಿ-ರಿಪೋರ್ಟ್ ತಿರಸ್ಕೃತ: ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣ

ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ. 

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ
ರಾಜ್ಯ

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.