ರಾಜ್ಯಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್
ಕಾಡಸಿದ್ದೇಶ್ವರ ಸ್ವಾಮೀಜಿಗೆ ಯಾವುದೇ ಷೋಕಾಸ್ ನೋಟಿಸ್ ನೀಡದೇ ಬಿಎನ್ಎಸ್ಎಸ್ ಸೆಕ್ಷನ್ 163(4) ಅಡಿ ನಿರ್ಬಂಧ ಆದೇಶ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವು ಅಧಿಕಾರ ಮೀರಿದ ದುರುದ್ದೇಶಪೂರಿತ ಕ್ರಮ.