Dharwad students protest

Watch | ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ! ಅದಕ್ಕೆ 3 ಸಾವಿರ ಕೊಡ್ತೀರೋದು!

ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ, ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿ.ಕೆ ಶಿವಕುಮಾರ್; Video
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

