ರಾಜ್ಯತಾಲಿಬಾನ್ ಉಗ್ರರಿಂದ ದೇಶ ವಶ: ಆತಂಕದಲ್ಲಿ ಧಾರವಾಡಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು; ತವರಿಗೆ ಮರಳಲು ಚಡಪಡಿಕೆ
ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ್ನು ತಾಲಿಬಾನಿ ಉಗ್ರರು ವಶಪಡಿಸಿಕೊಂಡ ನಂತರ ಕಾಬುಲ್ ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನಾಟಕೀಯ ಬೆಳವಣಿಗೆಗಳನ್ನು ಇಡೀ ವಿಶ್ವವೇ ನಿನ್ನೆ ನೋಡಿದೆ.