Dharwad

ಧಾರವಾಡ: ಲೋಚನೇಶ್ವರ ಮಠದ ಶ್ರೀ ರಾಚೋಟೇಶ್ವರ ಶ್ರೀಗಳು ಲಿಂಗೈಕ್ಯ; ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ
ರಾಜ್ಯ

ಧಾರವಾಡ: ಲೋಚನೇಶ್ವರ ಮಠದ ಶ್ರೀ ರಾಚೋಟೇಶ್ವರ ಶ್ರೀಗಳು ಲಿಂಗೈಕ್ಯ; ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಶ್ರೀ ಲೋಚನೇಶ್ವರ ಮಠದ ರಾಚೋಟೇಶ್ವರ ಮಹಾಸ್ವಾಮಿ ಗುರುವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.

ಧಾರವಾಡ: 2 ಕಿಮೀ ಉದ್ದದ ರಾಷ್ಟ್ರಧ್ವಜ ರ‍್ಯಾಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ!
ರಾಜ್ಯ

ಧಾರವಾಡ: 2 ಕಿಮೀ ಉದ್ದದ ರಾಷ್ಟ್ರಧ್ವಜ ರ‍್ಯಾಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ!

75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ  ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಲಘಟಗಿ‌ಯಲ್ಲಿ ತ್ರಿವರ್ಣ ಧ್ವಜ ರ‍್ಯಾಲಿ ನಡೆಸಲಾಗಿತ್ತು.

ಧಾರವಾಡ ಐಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು!
ರಾಜ್ಯ

ಧಾರವಾಡ ಐಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು!

ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸ್ವಂತ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ತಡಸಿನಕೊಪ್ಪದಲ್ಲಿರುವ ಹೊಸ ಕಟ್ಟಡದಲ್ಲಿ ಈ ಬಾರಿಯ ಅಕಾಡೆಮಿಕ್ ವರ್ಷ ಆರಂಭವಾಗಲಿದೆ.

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ  
ರಾಜ್ಯ

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ  

ಕಬ್ಬಿನ ಗದ್ದೆಯಲ್ಲಿ ಕಳೆದ 6 ದಿನಗಳಿಂದ ಅಡಗಿ ಕುಳಿತಿದ್ದ ಚಿರತೆ ಧಾರವಾಡದ ಕಾವಲ್ಗೇರಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕೊನೆಗೂ ಬೋನಿಗೆ ಸಿಕ್ಕಿಬಿದ್ದಿದೆ. ಹುಬ್ಬಳ್ಳಿ ನಗರ ಮತ್ತು ಕಾವಲ್ಗೇರಿ ಗ್ರಾಮದ ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ
ರಾಜ್ಯ

ಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ

ಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ.

ಧಾರವಾಡ: ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡನ ಬಂಧನ
ರಾಜ್ಯ

ಧಾರವಾಡ: ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡನ ಬಂಧನ

ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ‌ನನ್ನು ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ರಸ್ತೆಯಲ್ಲೇ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ?
ರಾಜ್ಯ

ಧಾರವಾಡ: ರಸ್ತೆಯಲ್ಲೇ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ?

ಜೆಡಿಎಸ್ ಮುಖಂಡರೊಬ್ಬರ ವಿರುದ್ಧ ನಡು ರಸ್ತೆಯಲ್ಲಿ ಮಹಿಳೆಯೊಬ್ಬರ ಕೈಹಿಡಿದು ಎಳೆದಾಡಿರುವ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆ 
ರಾಜ್ಯ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆ 

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.

ರಾಜ್ಯದಲ್ಲಿನ ಆಫ್ಘನ್ ವಿದ್ಯಾರ್ಥಿಗಳಿಗೆ ತಮ್ಮ ದೇಶದ ಭವಿಷ್ಯದ್ದೇ ಚಿಂತೆ
ರಾಜ್ಯ

ರಾಜ್ಯದಲ್ಲಿನ ಆಫ್ಘನ್ ವಿದ್ಯಾರ್ಥಿಗಳಿಗೆ ತಮ್ಮ ದೇಶದ ಭವಿಷ್ಯದ್ದೇ ಚಿಂತೆ

ಹಲವಾರು ಬಾರಿ ಮನೆಗೆ ಕರೆ ಮಾಡಲು ಯತ್ನಿಸಿದೆ. ಆದರೆ ಕರೆ ಹೋಗಲಿಲ್ಲ. ನಂತರ ಇಂಟರ್ನೆಟ್ ಸಹಾಯದಿಂದ ಅವರನ್ನು ಸಂಪರ್ಕಿಸಿದೆ. ಅವರು ತಾವು ಸುರಕ್ಷಿತವಾಗಿರುವುದಾಗಿ ತಿಳಿಸಿದರು. ನನ್ನ ಮನಸ್ಸು ನಿರಾಳವಾಯಿತು.' ಎಂದು ಓರ್ವ ಆಫ್ಘನ್ ವಿದ್ಯಾರ್ಥಿ ತನ್ನ ಆತಂಕವನ್ನು ಮುಂದಿಟ್ಟಿದ್ದಾನೆ.