Dharwad

ಧಾರವಾಡದ ತಿಮಿಂಗಲದ ಅಸ್ಥಿಪಂಜರ ಹೊಸ ಸಂಸತ್ ಭವನಕ್ಕೆ ಶಿಫ್ಟ್?
ರಾಜ್ಯ

ಧಾರವಾಡದ ತಿಮಿಂಗಲದ ಅಸ್ಥಿಪಂಜರ ಹೊಸ ಸಂಸತ್ ಭವನಕ್ಕೆ ಶಿಫ್ಟ್?

ಕರ್ನಾಟಕ ವಿಶ್ವವಿದ್ಯಾಲಯದ ಸಾಗರ ಜೀವಶಾಸ್ತ್ರ ವಿಭಾಗದಲ್ಲಿ ಪ್ರದರ್ಶಿಸಲಾದ ತಿಮಿಂಗಿಲದ ಅಸ್ಥಿಪಂಜರವು ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಯ ತಜ್ಞರ ಗಮನ ಸೆಳೆದಿದ್ದು,  ದೆಹಲಿಯ ಹೊಸ ಸಂಸತ್ತಿನ ಭವನದಲ್ಲಿ ಪ್ರದರ್ಶಿಸಲು ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 
ರಾಜ್ಯ

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 

ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್‌ಡಿಎಂ ವಿವಿಯಿಂದ ಧಾರವಾಡ ಜಿಲ್ಲೆಯ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳ ದತ್ತು
ರಾಜ್ಯ

ಎಸ್‌ಡಿಎಂ ವಿವಿಯಿಂದ ಧಾರವಾಡ ಜಿಲ್ಲೆಯ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳ ದತ್ತು

ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್‌ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.

ಕ್ರೂಸರ್-ಕಾರು ಡಿಕ್ಕಿ: ನಾಲ್ವರ ದಾರುಣ ಸಾವು
ರಾಜ್ಯ

ಕ್ರೂಸರ್-ಕಾರು ಡಿಕ್ಕಿ: ನಾಲ್ವರ ದಾರುಣ ಸಾವು

ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ.

ಧಾರವಾಡದಲ್ಲಿ 4 ತಿಂಗಳ ಬಳಿಕ ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಗಣನೀಯ ಇಳಿಕೆ!
ರಾಜ್ಯ

ಧಾರವಾಡದಲ್ಲಿ 4 ತಿಂಗಳ ಬಳಿಕ ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಗಣನೀಯ ಇಳಿಕೆ!

ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದು, ಕಳೆದ ನಾಲ್ಕು ತಿಂಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. 

ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!
ರಾಜ್ಯ

ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!

2016ರಲ್ಲಿ ಬಿಜೆಪಿ ನಾಯಕ ಯೋಗೀಶ್ ಗೌಡ ಗೌಡರ್ ಅವರ ಹತ್ಯೆ ಪ್ರಕರಣಕ್ಕೆ ನಂತರ ಅವರ ಕುಟುಂಬಸ್ಥರ ಸುದೀರ್ಘ ನ್ಯಾಯಾಲಯ ಹೋರಾಟ ಇಂದು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಬಂಧಿಸುವಲ್ಲಿಗೆ ಬಂದು ನಿಂತಿದೆ. 

ದಕ್ಷಿಣ ಕನ್ನಡ, ಧಾರವಾಡದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ!
ರಾಜ್ಯ

ದಕ್ಷಿಣ ಕನ್ನಡ, ಧಾರವಾಡದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ!

ಕೊರೋನಾ ಅಬ್ಬರಕ್ಕೆ ಆತಂಕಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆ ಜನರಿಗೆ ಕೊಂಚ ನಿಟ್ಟುಸಿರುವ ಬಿಡುವಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಇದೀಗ ಕಂಡು ಬರುತ್ತಿದೆ. 

ಧಾರವಾಡದಲ್ಲಿ ಹೀಗೊಬ್ಬ ಕನ್ನಡ ಪ್ರೇಮಿ ಆಟೋ ಚಾಲಕ!
ವಿಶೇಷ

ಧಾರವಾಡದಲ್ಲಿ ಹೀಗೊಬ್ಬ ಕನ್ನಡ ಪ್ರೇಮಿ ಆಟೋ ಚಾಲಕ!

ಈ ನಾಡಿನ ಮಣ್ಣಿನ ಕಣಕಣದಲ್ಲಿ ಹರಿಯುವ ಭಾಷೆ ಕನ್ನಡವನ್ನು ಮತ್ತಷ್ಟು ಪ್ರಚುರಗೊಳಿಸಲು ವಿದ್ಯಾನಗರಿ ಎಂದು ಹೆಸರಾದ ಧಾರವಾಡದ ಈ ಆಟೋ ಚಾಲಕ ಕಾರ್ಯತತ್ಪರನಾಗಿದ್ದಾನೆ. 

ನಕಲಿ ಸುದ್ದಿ ಗುರ್ತಿಸಲು 'ಆ್ಯಪ್' ಅಭಿವೃದ್ಧಿಪಡಿಸಿದ ಧಾರವಾಡ ಐಐಟಿ ವಿದ್ಯಾರ್ಥಿ!
ರಾಜ್ಯ

ನಕಲಿ ಸುದ್ದಿ ಗುರ್ತಿಸಲು 'ಆ್ಯಪ್' ಅಭಿವೃದ್ಧಿಪಡಿಸಿದ ಧಾರವಾಡ ಐಐಟಿ ವಿದ್ಯಾರ್ಥಿ!

ಆಧುನಿಕ ಯುಗದಲ್ಲಿ ಪ್ರಮುಖ ಮಾಧ್ಯಮವಾಗಿ ಬೆಳೆಯುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳ ಹಾವಳಿ ಹೆಚ್ಚಾಗಿ ಹೋಗಿದೆ. ಯಾವುದು ಸತ್ಯ, ಯಾವುದು ಸುಳ್ಳು ಎಂಬುದನ್ನು ತಿಳಿಯದ ಜನರು ಗೊಂದಲಕ್ಕೆ ಸಿಲುಕುತ್ತಿದ್ದಾರೆ.