Dharwad

ಧಾರವಾಡ: ನವಜಾತ ಶಿಶುವನ್ನು ಹೊಲದಲ್ಲಿ ಬಿಟ್ಟು ಹೋದ ಹೆತ್ತವರು; ಕಾಲಿನ ಹೆಬ್ಬೆರಳನ್ನು ಕಚ್ಚಿ ತಿಂದ ನಾಯಿ; ಗ್ರಾಮಸ್ಥರಿಂದ ಮಗು ರಕ್ಷಣೆ
ನವಜಾತ ಶಿಶುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅದಕ್ಕೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಮಗುವಿನ ಎಡಗಾಲಿನ ಹೆಬ್ಬೆರಳನ್ನು ಸಂಪೂರ್ಣವಾಗಿ ಅಗಿದು ತಿಂದಿದೆ.

ಧಾರವಾಡ ಕೇಂದ್ರ ಕಾರಾಗೃಹ: ಪತ್ನಿ ಕೊಲೆ ಮಾಡಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ!
ಜೈಲಿನ ಆವರಣದಲ್ಲಿರುವ ನಿರ್ಮಾಣ ಸ್ಥಳದಲ್ಲಿ ಪೂಜಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಧಾರವಾಡ: ವಿರೋಧದ ನಡುವೆಯೇ ಬಸ್ ಡಿಪೋದಲ್ಲಿ ಹನುಮಾನ್ ದೇವಾಲಯ ನಿರ್ಮಿಸಿದ ಮುಸ್ಲಿಂ ವ್ಯಕ್ತಿ!
60 ವರ್ಷದ ಲಾಲ್‌ಸಾಬ್ ರಸಲ್‌ಸಾಬ್ ಬುದಿಹಾಳ್ ತಮ್ಮ ಸಮುದಾಯದ ಮುಖಂಡರು ಮತ್ತು ನಿಗಮದ ಉನ್ನತ ಅಧಿಕಾರಿಗಳ ವಿರೋಧದ ನಡುವೆಯೂ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡರು.

ಧಾರವಾಡ: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಸವಾರರ ಮೇಲೆ ಹರಿದ ಲಾರಿ, ಇಬ್ಬರ ದುರ್ಮರಣ
ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು 35 ವರ್ಷದ ಕಿಶನ್ ಖಾನಾವಾಲೆ ಹಾಗೂ 34 ವರ್ಷದ ಕಿರಣ್ ಮೃತ ದುರ್ದೈವಿಗಳು.

ಧಾರವಾಡ ಮರ್ಯಾದಾ ಹತ್ಯೆ: 'ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ'!
ಮಾನ್ಯಾ ಮತ್ತು ವಿವೇಕಾನಂದ ಇಬ್ಬರೂ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಗ ಇನ್ಸ್ಟಾಗ್ರಾಂ ಮೆಸೆಜ್‍ನಿಂದ ಪ್ರೀತಿ ಹುಟ್ಟಿತ್ತು.

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಯುವತಿ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ
ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ
ಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.

Watch | ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ; ವಿದ್ಯಾರ್ಥಿಗಳು ವಶಕ್ಕೆ; Video
ಜನಸಾಮಾನ್ಯರ ವೇದಿಕೆ ಮತ್ತು ಉದ್ಯೋಗಕಾಂಕ್ಷಿಗಳ ಹೋರಾಟ ಸಮಿತಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದವು.

