Dharwad

ಧಾರವಾಡ: ಟಿಟಿ ವಾಹನ-ಲಾರಿ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ
ಶಿರಸಂಗಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಲಾರಿ, ಗೋವಾದಿಂದ ಚಿತ್ರದುರ್ಗಕ್ಕೆ ಸಂಚರಿಸುತ್ತಿದ್ದ ಟೆಂಪೂ ಡಿಕ್ಕಿಯಾಗಿವೆ.

ಧಾರವಾಡ: ಸರಪಳಿಯಿಂದ ಕಟ್ಟಿಹಾಕಿ ಕೆಲಸ ಮಾಡಿಸಿದ ಆರೋಪ; ನಾಲ್ವರ ಬಂಧನ
ವೆಂಕಟಾಪೂರದ ಅರುಣಕುಮಾರ ಪುತ್ರಿಯ ಮದುವೆಗೆ ಡಾಬಾ ಮಾಲೀಕ ಮಹಮ್ಮದ್ ಅಬೂಬುಕರ್ ಮತ್ತು ಅವರ ಮಾವ ತೈಫೂರ್ ಅವರಿಂದ 1 ಲಕ್ಷ ಸಾಲ ಪಡೆದಿದ್ದರು.

ಧಾರವಾಡ: ಮಗನ ಸಾವಿನ ಬಗ್ಗೆ ಪೋಷಕರ ಸಂಶಯ; ಹೂತಿದ್ದ 3 ವರ್ಷದ ಬಾಲಕನ ಶವ ಹೊರತೆಗೆದು ಪರೀಕ್ಷೆ!
ನವಲಗುಂದ ತಾಲೂಕಿನ ಯಮನ್ನೂರು ಗ್ರಾಮದಲ್ಲಿ ಮೂರು ವರ್ಷದ ಬಾಲಕನ ಮೃತದೇಹವನ್ನು ಆತನ ಸಮಾಧಿಯಿಂದ ಹೊರತೆಗೆಯಲಾಗಿದೆ. ಕೃಷಿ ಉಪಕರಣ ಮೇಲೆ ಬಿದ್ದು ಇತ್ತೀಚೆಗೆ ಬಾಲಕ ಮೃತಪಟ್ಟಿದ್ದನು.

ಧಾರವಾಡ: ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ
ಅಸ್ವಸ್ಥಗೊಂಡ 70 ಮಂದಿಯ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧಾರವಾಡದಲ್ಲಿ ನಿರಂತರ ಮಳೆ: ಕೊಚ್ಚಿ ಹೋದ ಅಳ್ನಾವರ ತಾಲ್ಲೂಕಿನ ಸೇತುವೆ, ಸಂಕಷ್ಟದಲ್ಲಿ ಗ್ರಾಮಸ್ಥರು
ಅಳ್ನಾವರ ತಾಲೂಕಿನ ಬೆಣಚಿ ಮತ್ತು ಬಳಗೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಎರಡು ಗ್ರಾಮಗಳು ಪ್ರತ್ಯೇಕಗೊಂಡಿವೆ.

ಬೆಂಗಳೂರು-ಧಾರವಾಡ KIADB ಕಚೇರಿ ಮೇಲೆ ಇಡಿ ದಾಳಿ: ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ಪತ್ತೆ!
ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿತ್ತು.

‘ವಚನ ದರ್ಶನ’ ಪುಸ್ತಕಕ್ಕೆ ವಿರೋಧ: ಅನುಮತಿ ಹಿಂಪಡೆಯುವಂತೆ ಲಿಂಗಾಯತ ಮಹಾಸಭಾ ಆಗ್ರಹ
ಮುಂದಿನ ಕೆಲವು ದಿನಗಳಲ್ಲಿ ಇನ್ನೂ ಹಲವೆಡ ಪುಸ್ತಕ ಬಿಡುಗಡೆಗೆ ಯೋಜನೆ ರೂಪಿಸುತ್ತಿದ್ದಾರೆ. ಆದರೆ, ಇದರ ವಿರುದ್ಧ ಮೌನ ಪ್ರತಿಭಟನೆ ನಡೆಸುತ್ತೇವೆ.

ಧಾರವಾಡ: ಭಾರೀ ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವು; ಪತ್ನಿ-ಪುತ್ರಿ ಆಸ್ಪತ್ರೆಗೆ ದಾಖಲು
ವೆಂಕಟಾಪುರ ಗ್ರಾಮದ ಗುಡಿಸಲಿನ ಮೇಲೆ ಶೆಡ್ ರೀತಿಯ ಮನೆಯ ಗೋಡೆ ಮಳೆಗೆ ಕುಸಿದುಬಿದ್ದಿದೆ. ಇದರಿಂದ ಗುಡಿಸಲಿನಲ್ಲಿದ್ದ ಯಲ್ಲಪ್ಪ ಅವರ ಪತ್ನಿ ಹನುಮವ್ವ ಹಾಗೂ ಪುತ್ರಿ ಯಲ್ಲವ್ವ ಗೋಡೆಯ ತಳಭಾಗದಲ್ಲಿ ಸಿಲುಕಿಕೊಂಡಿದ್ದರು.

ಧಾರವಾಡ: ಮೊಮೊಸ್ ಡೆಲಿವರಿ ಮಾಡದ ಜೊಮ್ಯಾಟೋಗೆ 60 ಸಾವಿರ ರೂ ದಂಡ!
ದೂರುದಾರರಿಗೆ ಉಂಟಾದ ತೊಂದರೆ ಮತ್ತು ಮಾನಸಿಕ ಸಂಕಟಕ್ಕೆ ಪರಿಹಾರವಾಗಿ ರೂ. 50,000 ಹಾಗೂ ದಾವೆ ವೆಚ್ಚದ ರೂಪದಲ್ಲಿ ರೂ.10,000 ನೀಡುವಂತೆ ಗ್ರಾಹಕ ವೇದಿಕೆ ಆದೇಶಿಸಿದೆ.

