Dhawan rakesh

ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ ಮಾಡಿಕೊಂಡ ಸಿದ್ದರಾಮಯ್ಯ ಮೊಮ್ಮಗ ಧವನ್ ಹೇಳಿದ್ದೇನು?
ಇದಕ್ಕೆ ಪುಷ್ಠಿ ನೀಡುವಂತೆ ಧವನ್ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕಿದ್ದು, ರಾಹುಲ್ ಗಾಂಧಿ ಜೊತೆ ನಿಂತಿರುವ ಫೋಟೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

3ನೇ ತಲೆಮಾರಿನ ರಾಜಕಾರಣಕ್ಕೆ ಸಿದ್ದರಾಮಯ್ಯ ಕುಟುಂಬ ಸಜ್ಜು: ತಾತನ ಪರ ಪ್ರಚಾರದಲ್ಲಿ ಮೊಮ್ಮಗ ಧವನ್ ರಾಕೇಶ್ ಭಾಗಿ!
ಮೂರನೇ ತಲೆಮಾರಿನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬ ಸಿದ್ಧವಾಗುತ್ತಿದೆಯೇ? ಇಂತಹದ್ದೊಂದು ಪ್ರಶ್ನೆ ಈಗ ಸಿದ್ದರಾಮಯ್ಯ ಅಭಿಮಾನಿಗಳನ್ನು ಕಾಡಲಾರಂಭಿಸಿದೆ.

