ಸಿನಿಮಾ ಸುದ್ದಿಧೀರೇನ್ ರಾಮ್ಕುಮಾರ್ ಅಭಿನಯದ ಚೊಚ್ಚಲ ಚಿತ್ರ 'ಶಿವ 143' ಆಗಸ್ಟ್ 26 ರಂದು ತೆರೆಗೆ
ಡಾ. ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ನಟ ಧೀರೇನ್ ರಾಮ್ಕುಮಾರ್ ಹಾಗೂ ಮಾನ್ವಿತಾ ಕಾಮತ್ ಅಭಿನಯದ ಬಹುನಿರೀಕ್ಷಿತ ಚೊಚ್ಚಲ ಚಿತ್ರ 'ಶಿವ 143' ಅಂತಿಮವಾಗಿ ಮಂಗಳವಾರ ಬಿಡುಗಡೆ ದಿನಾಂಕ ಘೋಷಿಸಿದ್ದು, ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ ಆಗಸ್ಟ್ 26 ರಂದು ತೆರೆಗೆ ಬರಲಿದೆ.