ದೇಶಲಾಕ್ ಡೌನ್ ನಡುವೆ ಡಿಎಚ್ ಎಲ್ ಎಫ್ ಪ್ರವರ್ತಕರಿಗೆ ಪ್ರಯಾಣಕ್ಕೆ ಅನುಮತಿ: ಪ್ರಧಾನ ಕಾರ್ಯದರ್ಶಿಗೆ ರಜೆಯ ಸಜೆ
ಲಾಕ್ ಡೌನ್ ನಡುವೆಯೂ ಡಿಎಚ್ ಎಲ್ ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವದವಾನ್ ಅವರನ್ನು ಪ್ರಯಾಣಿಸಲು ಅನುವು ಮಾಡಿಕೊಟ್ಟದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.