Dhoddaballapur

ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವು; ಆರು ಮಂದಿಗೆ ಗಾಯ
ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ನಲ್ಲಿ ಫ್ರೆಂಡ್ಸ್ ವಿನಾಯಕ ಬಳಗ ಗಣೇಶನ ವಿಸರ್ಜನೆ ಮಾಡಲು ಮೆರವಣಿಗೆಯಲ್ಲಿ ಹೊರಟಿತ್ತು. ಪೋರ್ ಲಿಫ್ಟ್ ವಾಹನದಲ್ಲಿ ಗಣೇಶನ ಮೆರವಣಿಗೆ ಮಾಡಲಾಗುತ್ತಿತ್ತು.

ಗ್ರಾಮಸ್ಥರ ಮೇಲೆ ತೇಜಸ್ವಿನಿಗೌಡ ಗೂಂಡಾಗಿರಿ: ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್
ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ.

ಎಸ್ ಐ ಜಗದೀಶ್ ಅವರ ಸರ್ವೀಸ್ ರಿವಾಲ್ವರ್ ನಲ್ಲಿ ಬುಲೆಟ್ ಇರಲಿಲ್ಲ!
ಹತ್ಯೆಯಾದ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಎಸ್.ಜಗದೀಶ್ ಅವರ ಸರ್ವಿಸ್ ರಿವಾಲ್ವರ್‌ನಲ್ಲಿ ಬಲೆಟ್‌ಗಳೆ ಇರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

