ಕ್ರಿಕೆಟ್IPL 2024: 9ನೇ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್: CSK ನಿರ್ಧಾರ ಪ್ರಶ್ನಿಸಿದ ಹರ್ಭಜನ್ ಸಿಂಗ್!
ಚೆನ್ನೆ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಫಾರ್ಮ್ ನಲ್ಲಿದ್ದರೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿಸಿದ ಸಿಎಸ್ ಕೆ ನಿರ್ಧಾರವನ್ನು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರಶ್ನಿಸಿದ್ದಾರೆ.