ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯ ಬಗ್ಗೆ ಟ್ವಿಟ್ತರ್ ನಲ್ಲಿ #DhoniRetires ಟ್ರೆಂಡ್ ಸೃಷ್ಟಿಯಾಗುತ್ತಿದ್ದಂತೆ ಧೋನಿ ಪತ್ನಿ ಸಾಕ್ಷಿ ಧೋನಿ ಎಲ್ಲಾ ಊಹಾಪೋಹಕ್ಕೆ ತೆರೆ ಎಳೆಯಲು ಮುಂದಾಗಿದ್ದಾರೆ.