ದೇಶಗುಜರಾತ್ನ 'ಧೋರ್ಡೊ' ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ: ಪ್ರಧಾನಿ ಮೋದಿ ಶ್ಲಾಘನೆ
ಗುಜರಾತ್ನ ಕಛ್ ಜಿಲ್ಲೆಯ ಧೋರ್ಡೊ ಗ್ರಾಮವನ್ನು ‘ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ’ ಎಂದು ವಿಶ್ವ ವ್ಯಾಪಾರ ಸಂಘಟನೆಯು(ಡಬ್ಲ್ಯುಟಿಒ) ಗುರುತಿಸಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.