ರಾಜ್ಯ'ದೃಢ ಕರ್ನಾಟಕ': ಮುಂದಿನ 500 ದಿನಗಳು ಮಹತ್ವದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ; CM ಡಿ.ಕೆ ಶಿವಕುಮಾರ್; Video
ಕರ್ನಾಟಕ ಮುಖ್ಯಮಂತ್ರಿಯಾಗಿ ತಮ್ಮ ಮೊದಲ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಂದು ಸಾರ್ವಜನಿಕರಿಗೆ ಬರೆದ ಪತ್ರದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.