Dhruva sarja

ಆ.15ಕ್ಕೆ ಸೆಟ್ಟೇರಲಿದೆ ಧ್ರುವ ಸರ್ಜಾ-ಎಪಿ ಅರ್ಜುನ್ ಹೊಸ ಚಿತ್ರ
ಉದಯ್ ಕೆ. ಮೆಹ್ತಾ ನಿರ್ಮಾಣದ ಹೊಸ ಚಿತ್ರದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ನಿರ್ದೇಶಕ ಎಪಿ ಆರ್ಜುನ್ ಮತ್ತೆ ಒಂದಾಗುತ್ತಿದ್ದು, ಆಗಸ್ಟ್ 15 ರಂದು ಚಿತ್ರ ಸೆಟ್ಟೇರಲಿದೆ.

ಉದಯ್ ಮೆಹ್ತಾ ನಿರ್ಮಾಣದ ಸಿನಿಮಾ ಮೂಲಕ ಮತ್ತೆ ಒಂದಾದ ಎಪಿ ಅರ್ಜುನ್- ಧ್ರುವ ಸರ್ಜಾ
ಉದಯ್ ಮೆಹ್ತಾ ಪ್ರೊಡಕ್ಷನ್ ಹೌಸ್ ನಲ್ಲಿ ಮುಂದಿನ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಧ್ರುವ ನಟನೆಯ ಸಿನಿಮಾವನ್ನು ಎಪಿ ಅರ್ಜುನ್ ನಿರ್ದೇಶಿಸಲಿದ್ದಾರೆ

'ದುಬಾರಿ'ಗು ಮೊದಲು ಮತ್ತೊಂದು ಕಥೆ ಹುಡುಕಾಟದಲ್ಲಿ ಧ್ರುವ ಸರ್ಜಾ!
ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಸೆಟ್ಟೇರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಚಿತ್ರದತ್ತ ಧ್ರುವ ಸರ್ಜಾ ಮುಖ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಪೊಗರು ಟೈಟಲ್ ಟ್ರ್ಯಾಕ್ ಬಿಡುಗಡೆ: ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ
ಧ್ರುವ ಸರ್ಜಾ ನಟನೆಯ ಪೊಗರು ಟೈಟಲ್ ಟ್ರ್ಯಾಕ್ ಫೆ.14 ರಂದು ಸಂಜೆ ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದು ಜನಪ್ರಿಯತೆ ಗಳಿಸಿದೆ.

ರಾಘವೇಂದ್ರ ಹೆಗ್ಡೆ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಧ್ರುವಾ ಸರ್ಜಾಗೆ ಪ್ಯಾರಾ ಕಮಾಂಡೋ ಪಾತ್ರ!
ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, "ರಾಘವೇಂದ್ರ ಹೆಗ್ಡೆ ಸರ್ ಅವರ ಜೊತೆಗೆ ನಾನು ಸಿನಿಮಾ ಮಾಡುತ್ತಿದ್ದು ಕಥೆ ಕೇಳಿ ಇಷ್ಟಪಟ್ಟಿದ್ದೇನೆ ಜೈ ಹನುಮಾನ್ ಎಂದು ಪೋಸ್ಟ್ ಹಾಕಿದ್ದಾರೆ.

ದ್ರುವ ಸರ್ಜಾ ಅಭಿನಯದ 'ಪೊಗರು' ಸಿನಿಮಾ 2021 ಜನವರಿಯಲ್ಲಿ ಬಿಡುಗಡೆ!
ದ್ರುವಾ ಸರ್ಜಾ ಅಭಿನಯದ ಪೊಗರು ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು, ಬಿಡುಗಡೆಯ ದಿನಾಂಕವನ್ನು ಅಭಿಮಾನಿಗಳು ಕಾತರದಿಂದ ಎದುರುನೋಡುತ್ತಿದ್ದಾರೆ.

'ದುಬಾರಿ' ಧ್ರುವ ಸರ್ಜಾ ಗೆ ಶ್ರೀಲೀಲಾ ಹೀರೋಯಿನ್!
ಈಗಾಗಲೇ ಸೆಟ್ಟೇರಿರುವ ನಟ ಧ್ರುವ ಸರ್ಜಾ ಅವರ 5ನೇ ಸಿನಿಮಾ 'ದುಬಾರಿ' ಚಿತ್ರಕ್ಕೆ ನಾಯಕಿ ಯಾರಾಗಲಿದ್ದಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಧ್ರುವ ಸರ್ಜಾ 'ಪೊಗರು' ಚಿತ್ರದ ಹಿಂದಿ ಹಕ್ಕುಗಳು 7.2 ಕೋಟಿ ರೂ. ಗೆ ಮಾರಾಟ!
ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಚಿತ್ರ "ಪೊಗರು" ಪೋಸ್ಟರ್‌ಗಳು, ಟೀಸರ್ ಮತ್ತು ಜನಪ್ರಿಯ ಕರಾಬು ಹಾಡಿನೊಂದಿಗೆ ಸಖತ್ ಸೌಂಡ್ ಮಾಡುತ್ತಿದೆ.

ಚಿತ್ರರಂಗದ ಚೇತರಿಕೆಗೆ ಧ್ರುವ ಸರ್ಜಾ ಮಾಸ್ ಎಂಟ್ರಿ, ಪೊಗರು ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್!
ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ.

